ಭಾರತೀಯ ನೌಕಾಪಡೆಯಲ್ಲಿ ಖಾಲಿ ಇರುವ ಒಟ್ಟು 248 ಹುದ್ದೆಗಳ ನೇಮಕಾತಿಗಾಗಿ SSLC ಪಾಸಾದ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ l ಕೂಡಲೇ ಅರ್ಜಿ ಸಲ್ಲಿಸಿ
Published by: Tajabi Pathan | Date:Jan. 31, 2023

ಭಾರತೀಯ ನೌಕಾಪಡೆಯಲ್ಲಿ ಖಾಲಿ ಇರುವ ಫಿಟ್ಟರ್ ಆರ್ಮಮೆಂಟ್, ಫಿಟ್ಟರ್ ಜನರಲ್ ಮೆಕ್ಯಾನಿಕ್, ಪೇಂಟರ್, ಚಾಲಕ ಕ್ರೇನ್ ಮೊಬೈಲ್ ಹುದ್ದೆಗಳನ್ನು ಒಳಗೊಂಡಂತೆ ಒಟ್ಟು 248 ಹುದ್ದೆಗಳ ನೇಮಕಾತಿಗಾಗಿ SSLC ಪಾಸಾದ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು 27-ಫೆಬ್ರವರಿ-2023 ರೊಳಗಾಗಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸ ಬಹುದಾಗಿದೆ.
* ಹುದ್ದೆಗಳ ಸವಿವರಣೆಗಾಗಿ ಕೆಳಗೆ ನೀಡಿರುವ ಅಧಿಕೃತ ಅಧಿಸೂಚನೆಯನ್ನು ಗಮನಿಸಿ.
No. of posts: 248
Comments