Loading..!

ಭಾರತೀಯ ನೌಕಾಪಡೆಯಲ್ಲಿ ಖಾಲಿ ಇರುವ ಟ್ರೇಡ್ ಅಪ್ರೆಂಟಿಸ್ ಶಿಪ್ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ l ಕೂಡಲೇ ಅರ್ಜಿ ಸಲ್ಲಿಸಿ
Published by: Bhagya R K | Date:Dec. 3, 2024
not found

ಭಾರತೀಯ ಸಶಸ್ತ್ರ ಪಡೆಗಳಲ್ಲಿ ಒಂದಾಗಿರುವ ಭಾರತೀಯ ನೌಕಾಪಡೆಯಲ್ಲಿ ವಿವಿಧ ವಿಭಾಗಗಳಲ್ಲಿ  ಖಾಲಿ ಇರುವ 275 ಟ್ರೇಡ್ ಅಪ್ರೆಂಟಿಸ್ ಶಿಪ್ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಮೆಕ್ಯಾನಿಕಲ್ ಡೀಸೆಲ್, ಮೆಕ್ಯಾನಿಕ್, ಫಿಟ್ಟರ್, ಪೈಪ್ ಫಿಟ್ಟರ್, ಮೆಕ್ಯಾನಿಕ್ ಮಷಿನ್ ಟೂಲ್ ಮೆಂಟೆನೆನ್ಸ್ ಮತ್ತು ಇನ್ಸ್ಟ್ರುಮೆಂಟ್ ಮೆಕ್ಯಾನಿಕ್ ಸೇರಿದಂತೆ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕದೊಳಗಾಗಿ ಅರ್ಜಿ ಸಲ್ಲಿಸಬಹುದಾಗಿದೆ, 

ಈ ನೇಮಕಾತಿಯ ಕುರಿತ ಸವಿವರವಾದ ಮಾಹಿತಿ, ಅಧಿಕೃತ ಅಧಿಸೂಚನೆ ಹಾಗೂ ಅರ್ಜಿ ಸಲ್ಲಿಸುವ ಲಿಂಕ್ ಅನ್ನು ಈ ಕೆಳೆಗೆ ನೀಡಲಾಗಿದೆ.

No. of posts:  275

Comments