Loading..!

ಭಾರತೀಯ ನೇವಿ ನೇಮಕಾತಿ 2019: 554 ಟ್ರೇಡ್ಸ್‌ಮ್ಯಾನ್ ಮೇಟ್ ಹುದ್ದೆಗಳಿಗೆ ಅರ್ಜಿ ಆಹ್ವಾನ
| Date:March 15, 2019
not found
ಭಾರತೀಯ ನೇವಿ 554 ಟ್ರೇಡ್ಸ್‌ಮ್ಯಾನ್ ಮೇಟ್ ಹುದ್ದೆಗಳನ್ನು ಭರ್ತಿ ಮಾಡುವುದಾಗಿ ಅಧಿಕೃತ ವೆಬ್‌ಸೈಟ್ ನಲ್ಲಿ ಪ್ರಕಟಣೆ ಹೊರಡಿಸಿದೆ. ಆಸಕ್ತ ಅಭ್ಯರ್ಥಿಗಳು ಅಧಿಸೂಚನೆಯನ್ನು ಓದಿದ ನಂತರ ಆನ್‌ಲೈನ್ ಮೂಲಕ ಮಾರ್ಚ್ 2 ರಿಂದ ಮಾರ್ಚ್ 15 ,2019 ರವರೆಗೆ ಅರ್ಜಿಯನ್ನು ಸಲ್ಲಿಸಬಹುದು.

ಅರ್ಜಿ ಸಲ್ಲಿಸುವುದು ಹೇಗೆ:
ಈ ಹುದ್ದೆಗಳಿಗೆ ಆಸಕ್ತ ಅರ್ಹ ಅಭ್ಯರ್ಥಿಗಳು ಆನ್‌ಲೈನ್ ಗೆ ಹೋಗಿ ಅಧಿಕೃತ ವೆಬ್‌ಸೈಟ್ https://www.joinindiannavy.gov.in/ ನಲ್ಲಿ ಅಗತ್ಯ ದಾಖಲೆಗಳೊಂದಿಗೆ ಅರ್ಜಿಯನ್ನು ಸಲ್ಲಿಸಬಹುದು. ಅಭ್ಯರ್ಥಿಗಳು ಅರ್ಜಿಗಳನ್ನು ಮಾರ್ಚ್ 2,2019 ರಿಂದ ಮಾರ್ಚ್ 15,2019 ರವರೆಗೆ ಮಾತ್ರ ಸಲ್ಲಿಸಬಹುದು.

ಈ ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಲು ಮತ್ತು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಕೆಳಗೆ ನೀಡಿರುವ ಲಿಂಕ್ ಮೇಲೆ ಕ್ಲಿಕ್ ಮಾಡಿ
No. of posts:  554
ನೀವು ಪೊಲೀಸ್ ಸಬ್ ಇನ್ಸ್ಪೆಕ್ಟರ್ ಆಗಬೇಕೆ..? ಹಾಗಿದ್ದರೆ ಈ ಪುಸ್ತಕಗಳನ್ನು amazon ಜಾಲತಾಣದಿಂದ ಉತ್ತಮ ರಿಯಾಯಿತಿಯೊಂದಿಗೆ ಖರೀದಿಸಿ, ಉತ್ತಮ ತಯಾರಿ ನಡೆಸಿ

Comments