Loading..!

ಇಂಡಿಯನ್ ಓವರ್ಸೀಸ್ ಬ್ಯಾಂಕ್ (IOB) ದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿ | ಪದವಿ ಪಾಸಾದ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ
Tags: Degree
Published by: Yallamma G | Date:March 3, 2025
not found

ಇಂಡಿಯನ್ ಓವರ್ಸೀಸ್ ಬ್ಯಾಂಕ್ (IOB) ದಲ್ಲಿ ಖಾಲಿ ಇರುವ 750 ಅಪ್ರೆಂಟಿಸ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಭಾರತದೆಲ್ಲೆಡೆ ಕೆಲಸಮಾಡಲು ಸಿದ್ಧರಿರುವ ಆಸಕ್ತ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ವೃತ್ತಿ ಅನುಭವ ಹೊಂದಿದವರಿಗೆ ಮೊದಲ ಆಧ್ಯತೆ ನೀಡಲಾಗುವುದು. ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ09/03/2024 ರೊಳಗೆ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. 
ಹುದ್ದೆಗಳ ವಿವರ :  750
Andaman & Nicobar : 1
Andhra Pradesh : 25
Arunachal Pradesh : 1
Assam : 4
Bihar : 25
Chandigarh : 4
Chhattisgarh : 16
Daman & Diu : 1
Delhi : 50
Gujarat : 25
Goa : 5
Himachal Pradesh : 1
Haryana : 15
Jammu & Kashmir : 1
Jharkhand  : 7
Karnataka : 30
Kerala : 40
Manipur : 1
Meghalaya : 1
Maharashtra : 60
Mizoram : 1
Madhya Pradesh : 10
Nagaland : 1
Orissa : 24
Punjab : 21
Pondicherry : 22
Rajasthan : 25
Sikkim : 1
Telangana : 31
Tamil Nadu : 175
Tripura : 1
Uttarakhand : 15
Uttar Pradesh : 80
West Bengal : 30


ವಿದ್ಯಾರ್ಹತೆ :
ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾಲಯಗಳಿಂದ  ಪದವಿ ಪೂರ್ಣಗೊಳಿಸಿರಬೇಕು


ವಯೋಮಿತಿ :
ಇಂಡಿಯನ್ ಓವರ್ಸೀಸ್ ಬ್ಯಾಂಕ್ ನೇಮಕಾತಿ ಅಧಿಕೃತ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು 01-03-2025 ರಂತೆ ಕನಿಷ್ಠ 20 ವರ್ಷ ಮತ್ತು ಗರಿಷ್ಠ 28 ವರ್ಷ ವಯಸ್ಸಿನವರಾಗಿರಬೇಕು.
ವಯೋಮಿತಿ ಸಡಿಲಿಕೆ :
ಒಬಿಸಿ ಅಭ್ಯರ್ಥಿಗಳು: 3 ವರ್ಷಗಳು
SC/ST ಅಭ್ಯರ್ಥಿಗಳು: 5 ವರ್ಷಗಳು
ಪಿಡಬ್ಲ್ಯೂಬಿಡಿ ಅಭ್ಯರ್ಥಿಗಳು: 10 ವರ್ಷಗಳು


ಅರ್ಜಿಶುಲ್ಕ :
ಸಾಮಾನ್ಯ, ಒಬಿಸಿ, ಇಡಬ್ಲ್ಯೂಎಸ್ ಅಭ್ಯರ್ಥಿಗಳಿಗೆ: ₹800/-
ಮಹಿಳಾ/ ಎಸ್‌ಸಿ/ ಎಸ್‌ಟಿ ಅಭ್ಯರ್ಥಿಗಳಿಗೆ: ₹600/-
ಪಿಡಬ್ಲ್ಯೂಬಿಡಿ ಅಭ್ಯರ್ಥಿಗಳಿಗೆ: ₹400/-
ಪಾವತಿ ವಿಧಾನ: ಆನ್‌ಲೈನ್ ಮೂಲಕ


ವೇತನ ಶ್ರೇಣಿ :
ಮಾಸಿಕ ₹10,000 – 15,000/- ವೇತನವನ್ನು ನಿಗದಿಪಡಿಸಲಾಗಿದೆ.


ಆಯ್ಕೆ ವಿಧಾನ :
ಆನ್‌ಲೈನ್ ಪರೀಕ್ಷೆ ಮತ್ತು ಸಂದರ್ಶನ ಮೂಲಕ ಆಯ್ಕೆ ಮಾಡಲಾಗುತ್ತದೆ.


ಅರ್ಜಿಸಲ್ಲಿಸುವ ಕ್ರಮಗಳು :
- ಅಧಿಕೃತ ವೆಬ್‌ಸೈಟ್ https://iob.in/  ಗೆ ಭೇಟಿ ನೀಡಿ
- ನೀವು ಅರ್ಜಿ ಸಲ್ಲಿಸಲಿರುವ ಇಂಡಿಯನ್ ಓವರ್ಸೀಸ್ ಬ್ಯಾಂಕ್ ನೇಮಕಾತಿ ಅಥವಾ ಉದ್ಯೋಗಗಳಿಗಾಗಿ ಪರಿಶೀಲಿಸಿ.
- ಅಪ್ರೆಂಟಿಸ್ ಹುದ್ದೆಗಳ ಅಧಿಸೂಚನೆಯನ್ನು ತೆರೆಯಿರಿ ಮತ್ತು ಅರ್ಹತೆಯನ್ನು ಪರಿಶೀಲಿಸಿ.
- ಅರ್ಜಿ ನಮೂನೆಯನ್ನು ಪ್ರಾರಂಭಿಸುವ ಮೊದಲು ಕೊನೆಯ ದಿನಾಂಕವನ್ನು ಎಚ್ಚರಿಕೆಯಿಂದ ಪರಿಶೀಲಿಸಿ.
- ನೀವು ಅರ್ಹರಾಗಿದ್ದರೆ, ಯಾವುದೇ ತಪ್ಪುಗಳಿಲ್ಲದೆ ಅರ್ಜಿ ನಮೂನೆಯನ್ನು ಭರ್ತಿ ಮಾಡಿ.
- 09-03-2025 ರೊಳಗೆ ಅರ್ಜಿ ಸಲ್ಲಿಸಿ ಅರ್ಜಿ ನಮೂನೆಯ ಸಂಖ್ಯೆ/ಕೊರಿಯರ್ ಸ್ವೀಕೃತಿ ಸಂಖ್ಯೆಯನ್ನು ಸುರಕ್ಷಿತವಾಗಿಡಬೇಕು.


ಪ್ರಮುಖ ದಿನಾಂಕಗಳು :
ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 01-03-2025
ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 09-03-2025
ಅರ್ಜಿ ಶುಲ್ಕ ಪಾವತಿಸಲು ಕೊನೆಯ ದಿನಾಂಕ: 12-03-2025

Comments