ಭಾರತೀಯ ಅಂಚೆ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ l ಕೂಡಲೇ ಅರ್ಜಿ ಸಲ್ಲಿಸಿ
Published by: Yallamma G | Date:April 13, 2023

ಭಾರತೀಯ ಅಂಚೆ ಇಲಾಖೆಯಲ್ಲಿ ಖಾಲಿ ಇರುವ 10 ಮೆಕ್ಯಾನಿಕ್, ಎಲೆಕ್ಟ್ರಿಷನ್, ಪೇಂಟರ್ ಮತ್ತು ವೆಲ್ಡರ್ ಸೇರಿದಂತೆ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳು 13/05/2023 ರೊಳಗಾಗಿ ಅರ್ಜಿ ಸಲ್ಲಿಸಬಹುದಾಗಿದೆ. ಭಾರತದೆಲ್ಲೆಡೆ ಕೆಲಸ ಮಾಡಲು ಸಿದ್ಧರಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದಾಗಿದೆ. ವೃತ್ತಿ ಅನುಭವವನ್ನು ಹೊಂದಿದವರಿಗೆ ಮೊದಲ ಆದ್ಯತೆ ನೀಡಲಾಗುವುದು.
ಅರ್ಜಿ ಸಲ್ಲಿಸುವ ವಿಳಾಸ :
THE SENIOR MANAGER, MAIL MOTOR SERVICE, 134-A, SUDAM
KALU AHIRE MARG, WORLl, MUMBA14000
No. of posts: 10
Comments