Loading..!

ಇಂಡಿಯನ್ ಟೆಲಿಫೋನ್ ಇಂಡಸ್ಟ್ರೀಸ್ ಲಿಮಿಟೆಡ್ (ITI Ltd) ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ
Tags: Degree
Published by: Bhagya R K | Date:July 22, 2024
not found

ಇಂಡಿಯನ್ ಟೆಲಿಫೋನ್ ಇಂಡಸ್ಟ್ರೀಸ್ ಲಿಮಿಟೆಡ್ (ITI Ltd) ನ ಮಾನವ ಸಂಪನ್ಮೂಲ ವಿಭಾಗದಲ್ಲಿ ಖಾಲಿ ಇರುವ 25 ಹೆಚ್ಚುವರಿ ಜನರಲ್ ಮ್ಯಾನೇಜರ್, ಉಪ ಪ್ರಧಾನ ವ್ಯವಸ್ಥಾಪಕರು, ಮುಖ್ಯ ವ್ಯವಸ್ಥಾಪಕ, ಮತ್ತು ಮ್ಯಾನೇಜರ್ ಸೇರಿದಂತೆ ವಿವಿಧ  ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆಯನ್ನು ಹೊರಡಿಸಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ದಿನಾಂಕ29 ಜುಲೈ 2024ರೊಳಗೆ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.  

ಈ ನೇಮಕಾತಿಯ ಕುರಿತ ಸವಿವರವಾದ ಮಾಹಿತಿ, ಅಧಿಕೃತ ಅಧಿಸೂಚನೆ ಹಾಗೂ ಅರ್ಜಿ ಸಲ್ಲಿಸುವ ಲಿಂಕ್ ಅನ್ನು ಈ ಕೆಳೆಗೆ ನೀಡಲಾಗಿದೆ.

No. of posts:  25

Comments