ಇಂಡೋ ಟಿಬೇಟ್ ಗಡಿ ಭದ್ರತಾ ಪಡೆ (ITBP) ಇಂದ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ
Published by: Surekha Halli | Date:July 11, 2020

ಇಂಡೋ ಟಿಬೇಟ್ ಗಡಿ ಭದ್ರತಾ ಪಡೆ (ITBP) ಇಂದ ಕ್ರೀಡಾ ಕೋಟಾದಡಿಯಲ್ಲಿ ಖಾಲಿ ಇರುವ ವಿವಿಧ ಒಟ್ಟು 51 ಕಾನ್ಸ್ಟೇಬಲ್ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಆನ್ ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬೇಕು.
ಅರ್ಜಿಯನ್ನು ಸಲ್ಲಿಸಲು 26-08-2020 ಕೊನೆಯ ದಿನಾಂಕವಾಗಿದೆ.
ಅರ್ಜಿಯನ್ನು ಸಲ್ಲಿಸಲು 26-08-2020 ಕೊನೆಯ ದಿನಾಂಕವಾಗಿದೆ.
No. of posts: 51
Comments