Loading..!

ಕೇಂದ್ರ ಗುಪ್ತಚರ ಇಲಾಖೆಯಲ್ಲಿ ಖಾಲಿ ಇರುವ 660 ವಿವಿಧ ಹುದ್ದೆಗಳ ನೇಮಕಾತಿಗಾಗಿ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ
Tags: PUC SSLC
Published by: Bhagya R K | Date:March 24, 2024
not found

ಕೇಂದ್ರ ಗುಪ್ತಚರ ಇಲಾಖೆಯಲ್ಲಿ ಖಾಲಿ ಇರುವ 660 ಅಸಿಸ್ಟೆಂಟ್ ಸೆಂಟ್ರಲ್ ಇಂಟೆಲಿಜೆನ್ಸ್ ಆಫೀಸರ್-I/ ಎಕ್ಸಿ ಕ್ಯುಟಿವ್, ಜೂನಿಯರ್ ಇಂಟೆಲಿಜೆನ್ಸ್ ಆಫೀಸರ್-I/ ಎಕ್ಸಿ ಕ್ಯುಟಿವ್, ಸೆಕ್ಯೂರಿಟಿ ಅಸಿಸ್ಟೆಂಟ್/ ಎಕ್ಸಿ ಕ್ಯುಟಿವ್, ಪರ್ಸನಲ್ ಅಸಿಸ್ಟೆಂಟ್ ಮತ್ತು ಪ್ರಿಂಟಿಂಗ್ ಪ್ರೆಸ್ ಆಪರೇಟರ್ ಸೇರಿದಂತೆ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಕೊನೆಯ ದಿನಾಂಕದೊಳಗೆ ಅರ್ಜಿ ಸಲ್ಲಿಸಬಹುದು. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 12/ ಮೇ /2024 ರೊಳಗಾಗಿ ಅರ್ಜಿ ಸಲ್ಲಿಸಬಹುದಾಗಿದೆ. ಭಾರತದೆಲ್ಲೆಡೆ ಕೆಲಸಮಾಡಲು ಸಿದ್ಧರಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.


ಅರ್ಜಿ ಸಲ್ಲಿಸುವ ವಿಳಾಸ : 
Joint Deputy Director/ G-3, 
Intelligence Bureau, 
Ministry of Home Affairs, 
35 S P Marg, Bapu Dham, 
New Delhi-110021.


ಹುದ್ದೆಗಳ ವಿವರ : 660
ಅಸಿಸ್ಟೆಂಟ್ ಸೆಂಟ್ರಲ್ ಇಂಟೆಲಿಜೆನ್ಸ್ ಆಫೀಸರ್-I/ ಎಕ್ಸಿ ಕ್ಯುಟಿವ್ - 80
ಅಸಿಸ್ಟೆಂಟ್ ಸೆಂಟ್ರಲ್ ಇಂಟೆಲಿಜೆನ್ಸ್ ಆಫೀಸರ್ -II/ ಎಕ್ಸಿ ಕ್ಯುಟಿವ್ - 136
ಜೂನಿಯರ್ ಇಂಟೆಲಿಜೆನ್ಸ್ ಆಫೀಸರ್-I/ ಎಕ್ಸಿ ಕ್ಯುಟಿವ್ - 120
ಜೂನಿಯರ್ ಇಂಟೆಲಿಜೆನ್ಸ್ ಆಫೀಸರ್-II/ ಎಕ್ಸಿ ಕ್ಯುಟಿವ್ - 170
ಸೆಕ್ಯೂರಿಟಿ ಅಸಿಸ್ಟೆಂಟ್/ ಎಕ್ಸಿ ಕ್ಯುಟಿವ್ - 100
ಜೂನಿಯರ್ ಇಂಟೆಲಿಜೆನ್ಸ್ ಆಫೀಸರ್-II/ ಟೆಕ್ - 8
ಅಸಿಸ್ಟೆಂಟ್ ಸೆಂಟ್ರಲ್ ಇಂಟೆಲಿಜೆನ್ಸ್ ಆಫೀಸರ್-II/ ಸಿವಿಲ್ ವರ್ಕ್ಸ್ - 3
ಜೂನಿಯರ್ ಇಂಟೆಲಿಜೆನ್ಸ್ ಆಫೀಸರ್-I (ಮೋಟಾರ್ ಟ್ರಾನ್ಸ್ ಪೋರ್ಟ್) - 22
ಹಲ್ವಾಯಿ & ಕುಕ್ - 10
ಕ್ಯಾರೆಟಕೇರ್ - 5
ಪರ್ಸನಲ್ ಅಸಿಸ್ಟೆಂಟ್ - 5
ಪ್ರಿಂಟಿಂಗ್ ಪ್ರೆಸ್ ಆಪರೇಟರ್ - 1

No. of posts:  660

Comments