ಭಾರತೀಯ ತೈಲ ನಿಗಮ ನಿಯಮಿತದಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ
Published by: Basavaraj Halli | Date:April 16, 2020

ಭಾರತೀಯ ತೈಲ ನಿಗಮ ನಿಯಮಿತದಲ್ಲಿ ಖಾಲಿ ಇರುವ ಇಂಜಿನಿಯರ್ (ಅಧಿಕಾರಿಗಳು) ಮತ್ತು ಗ್ರಾಜುಯೇಟ್ ಅಪ್ರೆಂಟಿಸ್ ಇಂಜಿನಿಯರ್ ಹುದ್ದೆಗಳ ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನ ಆಹ್ವಾನಿಸಿದೆ.
ಅರ್ಹ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಮೇ 6, 2020ರೊಳಗೆ ಅರ್ಜಿಯನ್ನು ಸಲ್ಲಿಸಲು ಅವಕಾಶ ನೀಡಲಾಗಿದೆ.
ಅರ್ಹ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಮೇ 6, 2020ರೊಳಗೆ ಅರ್ಜಿಯನ್ನು ಸಲ್ಲಿಸಲು ಅವಕಾಶ ನೀಡಲಾಗಿದೆ.
Comments