ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ | ಕೂಡಲೇ ಅರ್ಜಿ ಸಲ್ಲಿಸಿ
Published by: Bhagya R K | Date:Dec. 24, 2024
ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ) ಅನ್ನು 1969 ಆ.15 ರಂದು ಸ್ಥಾಪನೆ ಮಾಡಲಾಗಿದ್ದು, ಬೆಂಗಳೂರಿನಲ್ಲಿ ಕೇಂದ್ರ ಕಚೇರಿಯನ್ನು ಹೊಂದಿದೆ. ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆಯಲ್ಲಿ ಖಾಲಿ ಇರುವ ಅಕೌಂಟ್ಸ್ ಆಫೀಸರ್ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ ದೊಳಗಾಗಿ ಅರ್ಜಿ ಸಲ್ಲಿಸಬಹುದಾಗಿದೆ. ಭಾರತದ ಅಭ್ಯರ್ಥಿಗಳು ಮಾತ್ರ ಅರ್ಜಿ ಸಲ್ಲಿಸಬಹುದಾಗಿದೆ.
ಈ ನೇಮಕಾತಿಯ ಕುರಿತ ಸವಿವರವಾದ ಮಾಹಿತಿ, ಅಧಿಕೃತ ಅಧಿಸೂಚನೆ ಹಾಗೂ ಅರ್ಜಿ ಸಲ್ಲಿಸುವ ಲಿಂಕ್ ಅನ್ನು ಈ ಕೆಳೆಗೆ ನೀಡಲಾಗಿದೆ.
Comments