ಭಾರತ ಪ್ರವಾಸೋದ್ಯಮ ಅಭಿವೃದ್ಧಿ ನಿಗಮ ನಿಯಮಿತ (ITDC) ದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ
Published by: Bhagya R K | Date:March 9, 2024
ಭಾರತ ಪ್ರವಾಸೋದ್ಯಮ ಅಭಿವೃದ್ಧಿ ನಿಗಮ ನಿಯಮಿತ (ITDC) ದಲ್ಲಿ ಖಾಲಿ ಇರುವ 19 ಸಹಾಯಕ ವ್ಯವಸ್ಥಾಪಕ ಮತ್ತು ಬಾಣಸಿಗ ಹುದ್ದೆಗಳ ನೇಮಕಾತಿಗಾಗಿ ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ ದೊಳಗಾಗಿ ಅರ್ಜಿ ಸಲ್ಲಿಸಬಹುದಾಗಿದೆ. ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 27- ಮಾರ್ಚ- 2024 ರೊಳಗಾಗಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.
ಹುದ್ದೆಗಳ ವಿವರ : 19
ಸಹಾಯಕ ವ್ಯವಸ್ಥಾಪಕ - 16
ಬಾಣಸಿಗ - 03
No. of posts: 19
Comments