ಕಲಬುರಗಿ ಗ್ರಾಮ ಪಂಚಾಯತಿಗಳಲ್ಲಿ ಖಾಲಿ ಇರುವ ಹುದ್ದೆಗಳ ನೇರ ನೇಮಕಾತಿಗಾಗಿ ಅರ್ಜಿ ಆಹ್ವಾನ
Published by: Yallamma G | Date:Sept. 28, 2023
![not found](/media/notifications/images/Others/libray_assistant.jpg)
ಕಲಬುರಗಿ ಜಿಲ್ಲಾ ವಿವಿಧ ತಾಲೂಕುಗಳಲ್ಲಿ ಮಂಜೂರಾದ45 ಗ್ರಾಮ ಪಂಚಾಯತ್ ಗ್ರಂಥಾಲಯ ಮೇಲ್ವಿಚಾರಕರ ಹುದ್ದೆಗಳನ್ನು ನೇರ ನೇಮಕಾತಿ ಮಾಡಿಕೊಳ್ಳಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ ದೊಳಗಾಗಿ ಆನ್ ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು. ಅರ್ಜಿ ಸಲ್ಲಿಸುವ ಕೊನೆಯ ದಿನಾಂಕ 25/10/2023. ಕರ್ನಾಟಕದ ಅಭ್ಯರ್ಥಿಗಳು ಮಾತ್ರ ಅರ್ಜಿ ಸಲ್ಲಿಸಬಹುದಾಗಿದೆ.
No. of posts: 45
Comments