ಕರ್ನಾಟಕ ವೃತ್ತ ಅಂಚೆ ಇಲಾಖೆಯಿಂದ ಒಟ್ಟು 2637 ಗ್ರಾಮೀಣ ಡಾಕ್ ಸೇವಕ ಹುದ್ದೆಗಳ ನೇಮಕಕ್ಕೆ ಕನ್ನಡ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ
| Date:Aug. 6, 2019

ಕರ್ನಾಟಕ ವೃತ್ತ ಅಂಚೆ ಇಲಾಖೆಯಿಂದ, ಕನ್ನಡ ಭಾಷೆಯಲ್ಲಿ 01 ರಿಂದ 10 ನೇ ತರಗತಿಯ ವರೆಗೆ ವಿದ್ಯಾಬ್ಯಾಸ ಮಾಡಿದ ಅಭ್ಯರ್ಥಿಗಳಿಗೆ ಮಾತ್ರ ಅವಕಾಶ ಕಲ್ಪಿಸಿ, ಒಟ್ಟು 2637 ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ
ಖಾಲಿ ಇರುವ ಹುದ್ದೆಗಳ ವಿವರ:
* ಬ್ರಾಂಚ್ ಪೋಸ್ಟ್‌ಮಾಸ್ಟರ್,
* ಸಹಾಯಕ ಬ್ರಾಂಚ್ ಪೋಸ್ಟ್‌ಮಾಸ್ಟರ್ (ಎಬಿಪಿಎಂ)
* ಡಾಕ್ ಸೇವಕ
ಖಾಲಿ ಇರುವ ಹುದ್ದೆಗಳ ವಿವರ:
* ಬ್ರಾಂಚ್ ಪೋಸ್ಟ್‌ಮಾಸ್ಟರ್,
* ಸಹಾಯಕ ಬ್ರಾಂಚ್ ಪೋಸ್ಟ್‌ಮಾಸ್ಟರ್ (ಎಬಿಪಿಎಂ)
* ಡಾಕ್ ಸೇವಕ
No. of posts: 2637
Comments