ಕರ್ನಾಟಕ ಉಚ್ಚ ನ್ಯಾಯಾಲಯದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿ | ಕೂಡಲೇ ಅರ್ಜಿ ಸಲ್ಲಿಸಿ
Published by: Yallamma G | Date:April 4, 2024
ಕರ್ನಾಟಕ ಉಚ್ಚ ನ್ಯಾಯಾಲಯ ಬೆಂಗಳೂರು ಇಲ್ಲಿ ಖಾಲಿ ಇರುವ 8 ಲಾ ಕ್ಲರ್ಕ್ ಮತ್ತು ರಿಸರ್ಚ್ ಅಸಿಸ್ಟೆಂಟ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಕೊನೆಯ ದಿನಾಂಕ17/04/2024ರ ರೊಳಗೆ ಆನ್‌ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು. ವೃತ್ತಿ ಅನುಭವವನ್ನು ಹೊಂದಿದವರಿಗೆ ಮೊದಲ ಆದ್ಯತೆ ನೀಡಲಾಗುವುದು.
No. of posts: 8
Comments