ಕರ್ನಾಟಕದ ಕೇಂದ್ರೀಯ ವಿದ್ಯಾಲಯದ ಖಾಲಿ ಇರುವ ಭೋಧಕ ಮತ್ತು ಬೋಧಕೇತರ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ
Published by: Yallamma G | Date:Sept. 1, 2023
![not found](/media/notifications/images/Others/kvs.png)
ಕೇಂದ್ರಿಯ ವಿದ್ಯಾಲಯ ದೋಣಿಮಲೈನಲ್ಲಿ ಖಾಲಿ ಇರುವ ಗ್ರಾಜುವೇಟ್ ಟೀಚರ್, ಪೋಸ್ಟ್ ಗ್ರಾಜುವೇಟ್ ಟೀಚರ್, ಪ್ರಾಥಮಿಕ ಶಿಕ್ಷಕರು, ಕಂಪ್ಯೂಟರ್ ಶಿಕ್ಷಕರು ಮತ್ತು ಡೇಟಾ ಎಂಟ್ರಿ ಆಪರೇಟರ್ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕದೊಳಗಾಗಿ ಅರ್ಜಿ ಸಲ್ಲಿಸಬಹುದಾಗಿರುತ್ತದೆ
- ದಿನಾಂಕ 04/09/2023 ರಂದು ಬೆಳ್ಳಿಗೆ 09:00 ಗಂಟೆಗೆ ನಡೆಯುವ ನೇರ ಸಂದರ್ಶನದಲ್ಲಿ ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಅಗತ್ಯ ದಾಖಲೆಗಳೊಂದಿಗೆ ಸಂದರ್ಶನದಲ್ಲಿ ಭಾಗವಹಿಸುವ ಮೂಲಕ ಹುದ್ದೆಗಳಿಗೆ ಆಯ್ಕೆಯಾಗಬಹುದಾಗಿದೆ.
Comments