ಸಶಸ್ತ್ರ ಪೊಲೀಸ್ ಕಾನ್ಸಟೇಬಲ್-2019 (ಪುರುಷ) ಹುದ್ದೆಗಳ ನೇರ ನೇಮಕಾತಿಗೆ ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯಿಂದ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ
| Date:June 15, 2019
ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯಿಂದ ಸಶಸ್ತ್ರ ಪೊಲೀಸ್ ಕಾನ್ಸಟೇಬಲ್-2019 (ಪುರುಷ)(CAR/DAR) ಹುದ್ದೆಗಳ ನೇರ ನೇಮಕಾತಿಗೆ ಅರ್ಜಿ ಆಹ್ವಾನ
Karnataka Police Constable Recruitment 2019:
ಕರ್ನಾಟಕ ರಾಜ್ಯದ ಪೊಲೀಸ್ ಇಲಾಖೆಯಲ್ಲಿ ಖಾಲಿ ಇರುವ ಸಶಸ್ತ್ರ ಪೊಲೀಸ್ ಕಾನ್ಸಟೇಬಲ್-2019 (CAR/DAR) ಹುದ್ದೆಗಳಿಗೆ ಪುರುಷ ಅಭ್ಯರ್ಥಿಗಳಿಂದ ಈ ಕೆಳಕಂಡ ಅಧಿಸೂಚನೆಯನ್ವಯ ಅರ್ಜಿಗಳನ್ನು ಆಹ್ವಾನಿಸಲಾಗಿದ್ದು ಕೆಳಗೆ ನಮೂದಿಸಲಾಗಿರುವ ಅರ್ಹತಾ ಷರತ್ತುಗಳನ್ನು ಪೂರೈಸುವ ಅಭ್ಯರ್ಥಿಗಳು ಆನ್ಲೈನ್(On-Line) ಮುಖಾಂತರ ಮಾತ್ರ ಅರ್ಜಿಯನ್ನು ಸಲ್ಲಿಸಬೇಕಾಗುತ್ತದೆ. ಈ ಕುರಿತ ಸಂಪೂರ್ಣ ಮಾಹಿತಿಗಾಗಿ ಈ ಕೆಳಗೆ ನೀಡಿರುವ ಮಾಹಿತಿ ಓದಿಕೊಳ್ಳಿ

No. of posts: 159
Comments