Loading..!

ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯಲ್ಲಿ ಖಾಲಿ ಇರುವ Civil, CAR/DAR, IRB ವಿಭಾಗಗಳ ಸಬ್ ಇನ್ಸ್ ಪೆಕ್ಟರ್ ಹುದ್ದೆಗಳಿಗೆ ಅಧಿಸೂಚನೆ ಪ್ರಕಟ
| Date:June 9, 2019
not found
ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯಲ್ಲಿ ಖಾಲಿ ಇರುವ ಹೈದರಾಬಾದ ಕರ್ನಾಟಕ ಪ್ರದೇಶದ ಪೊಲೀಸ್ ಸಬ್ ಇನ್ಸ್ಪೆಕ್ಟರ್ Civil, ಸಶಸ್ತ್ರ ಮೀಸಲು ಪೊಲೀಸ್ ಸಬ್ ಇನ್ಸ್ಪೆಕ್ಟರ್ (CAR DAR) ಹಾಗೂ ಪೊಲೀಸ್ ಸಬ್ ಇನ್ಸ್ಪೆಕ್ಟರ್ (IRB) ವಿಭಾಗಗಳ ಸಬ್ ಇನ್ಸ್ ಪೆಕ್ಟರ್ ಹುದ್ದೆಗಳಿಗೆ ಅಧಿಸೂಚನೆ ಪ್ರಕಟ

ಅರ್ಜಿಗಳನ್ನು ಇಲಾಖೆಯ ಅಧಿಕೃತ ವೆಬ್‍ಸೈಟ್ www.ksp.gov.in ನಲ್ಲಿ ಆನ್-ಲೈನ್ ( online) (ಎಲೆಕ್ಟ್ರಾನಿಕ್ ಮಾರ್ಗ) ಮುಖಾಂತರ ಮಾತ್ರ ಸಲ್ಲಿಸತಕ್ಕದ್ದು, ಅರ್ಜಿಗಳನ್ನು ಖುದ್ದಾಗಿ ಅಥವಾ ಅಂಚೆ ಮೂಲಕ ಪ್ರತ್ಯೇಕವಾಗಿ ಸಲ್ಲಿಸಲು ಅವಕಾಶವಿರುವುದಿಲ್ಲ.
No. of posts:  23
ನೀವು ಪೊಲೀಸ್ ಸಬ್ ಇನ್ಸ್ಪೆಕ್ಟರ್ ಆಗಬೇಕೆ..? ಹಾಗಿದ್ದರೆ ಈ ಪುಸ್ತಕಗಳನ್ನು amazon ಜಾಲತಾಣದಿಂದ ಉತ್ತಮ ರಿಯಾಯಿತಿಯೊಂದಿಗೆ ಖರೀದಿಸಿ, ಉತ್ತಮ ತಯಾರಿ ನಡೆಸಿ

Comments