Loading..!

ಕರ್ನಾಟಕ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಲ್ಲಿ ಖಾಲಿ ಇರುವ ಕಾನೂನು ಸಲಹೆಗಾರರು ಹುದ್ದೆಗಳ ನೇಮಕಾತಿ
Published by: Yallamma G | Date:July 29, 2023
not found

ಕರ್ನಾಟಕ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಲ್ಲಿ ಖಾಲಿ ಇರುವ  ಕಾನೂನು ಸಲಹೆಗಾರರು ಹುದ್ದೆಗಳನ್ನು ಹೊರಗುತ್ತಿಗೆಯ ಆಧಾರದ ಮೇಲೆ ನೇಮಕ ಮಾಡಿಕೊಳ್ಳಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.  ಅರ್ಹತೆ ಹೊಂದಿರುವ ಅಭ್ಯರ್ಥಿಗಳು ನಿಗದಿಪಡಿಸಿದ ಕೊನೆಯ ದಿನಾಂಕ 11/08/2023 ದೊಳಗಾಗಿ ಅರ್ಜಿ ಸಲ್ಲಿಸಬಹುದು.


ಅರ್ಜಿ ಸಲ್ಲಿಸುವ ವಿಳಾಸ :
ಆಯುಕ್ತರು ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮುಲ್ಯ ಇಲಾಖೆ, 
2ನೇ ಮಹಡಿ, ಕೆ.ಹೆಚ್. ಬಿ. ಕಟ್ಟಡ, ಕಾವೇರಿ ಭವನ, ಕೆ.ಜಿ. ರಸ್ತೆ ಬೆಂಗಳೂರು-09

Comments