ಕರ್ನಾಟಕ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮುಲ್ಯ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿ
Published by: Bhagya R K | Date:June 17, 2023

ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮುಲ್ಯ ಇಲಾಖೆಯಲ್ಲಿ ಖಾಲಿ ಇರುವ ಇಂಟಿಗ್ರೇಟೆಡ್ ಜಲ ಸಂಪನ್ಮೂಲ ನಿರ್ವಹಣೆ ಸಲಹೆಗಾರ ಹುದ್ದೆಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಅರ್ಹತೆ ಹೊಂದಿರುವ ಅಭ್ಯರ್ಥಿಗಳು ನಿಗದಿಪಡಿಸಿದ ಕೊನೆಯ ದಿನಾಂಕ 30/06/2023 ದೊಳಗಾಗಿ ಅರ್ಜಿ ಸಲ್ಲಿಸಬಹುದು.
No. of posts: 1
Comments