ಕರ್ನಾಟಕ ಕಂದಾಯ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇರ ನೇಮಕಾತಿ | ಕೂಡಲೇ ಅರ್ಜಿ ಸಲ್ಲಿಸಿ
Published by: Yallamma G | Date:May 13, 2023

ಕರ್ನಾಟಕ ಕಂದಾಯ ಇಲಾಖೆಯ ವಿಶೇಷಾಧಿಕಾರಿ ಮತ್ತು ಸಕ್ಷಮ ಪ್ರಾಧಿಕಾರಿಯವರ ಕಾರ್ಯಾಲಯದಲ್ಲಿ ಖಾಲಿ ಇರುವಹಣಕಾಸು ಮತ್ತು ಲೆಕ್ಕಪರಿಶೋಧನಾ ಅಧಿಕಾರಿ, ಕಾನೂನು ಅಧಿಕಾರಿ ಮತ್ತು ಕಾನೂನು ಶಿರಸ್ತೇದಾರ್ ಸೇರಿದಂತೆ ವಿವಿಧ ಹುದ್ದೆಗಳನ್ನು ಗುತ್ತಿಗೆ ಆಧಾರದ ಮೇಲೆ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು 18/05/2023 ರೊಳಗಾಗಿ ರೆಜ್ಯುಮ್ (resume) ಅನ್ನು ಸಲ್ಲಿಸಬಹುದಾಗಿದೆ.
No. of posts: 5
Comments