ಭೂಮಾಪನ ಕಂದಾಯ ವ್ಯವಸ್ಥೆ ಮತ್ತು ಭೂದಾಖಲೆಗಳ ಇಲಾಖೆಯಲ್ಲಿ ಖಾಲಿ ಇರುವ ಭೂಮಾಪಕ ಹುದ್ದೆಗೆ ಅರ್ಜಿ ಆಹ್ವಾನ
Published by: Basavaraj Halli | Date:Feb. 13, 2020

ಕರ್ನಾಟಕ ರಾಜ್ಯ ಸರಕಾರದ ಭೂಮಾಪನ ಕಂದಾಯ ವ್ಯವಸ್ಥೆ ಮತ್ತು ಭೂ ದಾಖಲೆಗಳ ಇಲಾಖೆಯಾ ಹೈದೆರಾಬಾದ್ ಕರ್ನಾಟಕ ಪ್ರದೇಶ ವ್ಯಾಪ್ತಿಯಲ್ಲಿ ಖಾಲಿ ಇರುವ ಭೂಮಾಪಕ ಹುದ್ದೆಗೆ ಆನ್ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಆನ್ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಲು ದಿನಾಂಕ 20 ಫೆಬ್ರುವರಿ 2020, ಸಂಜೆ 05:00 ಗಂಟೆ ಕೊನೆಯ ದಿನವಾಗಿರುತ್ತದೆ.
ಆನ್ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಲು ದಿನಾಂಕ 20 ಫೆಬ್ರುವರಿ 2020, ಸಂಜೆ 05:00 ಗಂಟೆ ಕೊನೆಯ ದಿನವಾಗಿರುತ್ತದೆ.
No. of posts: 1
Comments