Loading..!

ರಾಜ್ಯದ ವಿವಿಧ ವಿದ್ಯಾಸಂಸ್ಥೆಗಳಲ್ಲಿ ಭೋದಕ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ
Tags: Degree B.Ed
Published by: Surekha Halli | Date:May 11, 2020
not found
* ಸಿದ್ರಾಮೇಶ್ವರ ವಿದ್ಯಾವರ್ಧಕ ಸಂಸ್ಥೆ ಬಾಗಲಕೋಟ ದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬೇಕು. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 28-05-2020
- ಹುದ್ದೆಗಳ ವಿವರ :
- ಸಹ ಶಿಕ್ಷಕರು (ಹಿಂದಿ)
- ಸಹ ಶಿಕ್ಷಕರು (ಸಮಾಜ ವಿಜ್ಞಾನ)
- ವೇತನಶ್ರೇಣಿ : 33,450 - 62,600 /-
- ಅರ್ಹ ಅಭ್ಯರ್ಥಿಗಳು ತಮ್ಮ ಶೈಕ್ಷಣಿಕ ದಾಖಲಾತಿಗಳೊಂದಿಗೆ 500 / -ರೂ ಡಿಡಿಯನ್ನು ತುಂಬಬೇಕು.

* ಶ್ರೀ ಪರದೇಶಿ ಕೇಂದ್ರ ಸ್ವಾಮೀಜಿ ವಿದ್ಯಾಪೀಠ (ರೀ) ರಂಗಾಪುರ, ತುಮಕೂರು ಜಿಲ್ಲೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬೇಕು. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 30-05-2020
- ಹುದ್ದೆಗಳ ವಿವರ :
- ಸಹಶಿಕ್ಷಕ
- ಅರ್ಹ ಅಭ್ಯರ್ಥಿಗಳು ತಮ್ಮ ಶೈಕ್ಷಣಿಕ ದಾಖಲಾತಿಗಳೊಂದಿಗೆ 250 / -ರೂ ಡಿಡಿಯನ್ನು ಅಧ್ಯಕ್ಷರ ಹೆಸರಿನಲ್ಲಿ ಪಾವತಿಯಾಗುವಂತೆ ಸಂಸ್ಥೆಯ ವಿಳಾಸಕ್ಕೆ ಸಲ್ಲಿಸುವುದು.
No. of posts:  7

Comments