Loading..!

ಕರ್ನಾಟಕ ವಿಶ್ವವಿದ್ಯಾಲಯ, ಧಾರವಾಡದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ.
Tags: Degree PG B.Ed
Published by: Surekha Halli | Date:June 28, 2020
not found
ಕರ್ನಾಟಕ ವಿಶ್ವವಿದ್ಯಾಲಯದ ಕರ್ನಾಟಕ ಕಲಾ ಮಹಾವಿದ್ಯಾಲಯ, ಕರ್ನಾಟಕ ವಿಜ್ಞಾನ ಮಹಾವಿದ್ಯಾಲಯ ಬಿ.ಬಿ.ಎ / ಬಿ.ಸಿ.ಎ / ಕಾನೂನು / ಸಂಗೀತ / ಶಿಕ್ಷಣ ಮಹಾವಿದ್ಯಾಲಯದಲ್ಲಿ(ಯು.ಜಿ) 2020 - 21 ನೇ ಸಾಲಿನ ಎಲ್ಲ ತರಗತಿಗಳಿಗೆ ಅಗತ್ಯೆತೆಗನುಸಾರ ಅತಿಥಿ ಉಪನ್ಯಾಸಕ / ಸಹಾಯಕ ಉಪನ್ಯಾಸಕರಾಗಿ ಸೇವೆ ಸಲ್ಲಿಸಲು ಇಚ್ಛಿಸುವ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಇದೆ ದಿನಾಂಕ 27-06-2020 ರ ಒಳಗಾಗಿ ಅರ್ಜಿಯನ್ನು ಸಲ್ಲಿಸಬೇಕು.

ಈ ಅಧಿಸೂಚನೆಯ ಕುರಿತ ಸಂಪೂರ್ಣ ವಿವಿರಣೆಗಾಗಿ ಅಭ್ಯರ್ಥಿಗಳು ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಗಮನಿಸಬೇಕು.

Comments

Chetan Yelishirur July 7, 2020, 9:04 a.m.