ಕರೂರ್ ವೈಶ್ಯ ಬ್ಯಾಂಕ್ ನೇಮಕಾತಿ 2019: ವಿವಿದ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ
| Date:July 4, 2019
ಕರೂರ್ ವೈಶ್ಯ ಬ್ಯಾಂಕ್ ನೇಮಕಾತಿ 2019: ಕರೂರ್ ವೈಶ್ಯ ಬ್ಯಾಂಕ್ ನ ತಮಿಳುನಾಡು, ಕರ್ನಾಟಕ, ಆಂಧ್ರಪ್ರದೇಶ ಮತ್ತು ತೆಲಂಗಾಣ ರಾಜ್ಯಗಳ ವ್ಯಾಪ್ತಿಯಲ್ಲಿ ಖಾಲಿಯಿರುವ ಬ್ರಾಂಚ್ ಹೆಡ್ ಮತ್ತು ಬ್ಯುಸಿನೆಸ್ ಡೆವಲಪ್ಮೆಂಟ್ ಅಸೋಸಿಯೇಟ್ ಹುದ್ದೆಗಳನ್ನು ಭರ್ತಿ ಮಾಡುವುದಾಗಿ ಅಧಿಕೃತ ವೆಬ್‌ಸೈಟ್ ನಲ್ಲಿ ಪ್ರಕಟಣೆ ಹೊರಡಿಸಿದೆ. ಆಸಕ್ತರು ಈ ಕೆಳಗೆ ನೀಡಿರುವ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಓದಿ ಅರ್ಜಿಯನ್ನು ಸಲ್ಲಿಸಬಹುದು.
ಹುದ್ದೆಗಳಿಗೆ ಕೇಳಲಾಗಿರುವ ಅರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಈ ಕೆಳಗೆ ನೀಡಿರುವ ಲಿಂಕ್ ನ ಮೂಲಕ ಕರೂರ್ ವೈಶ್ಯ ಬ್ಯಾಂಕ್ ನ ಅಧಿಕೃತ ವೆಬ್‌ಸೈಟ್‌ಗೆ ಹೋಗಿ ಜುಲೈ 5,2019ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.
ಹುದ್ದೆಗಳಿಗೆ ಕೇಳಲಾಗಿರುವ ಅರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಈ ಕೆಳಗೆ ನೀಡಿರುವ ಲಿಂಕ್ ನ ಮೂಲಕ ಕರೂರ್ ವೈಶ್ಯ ಬ್ಯಾಂಕ್ ನ ಅಧಿಕೃತ ವೆಬ್‌ಸೈಟ್‌ಗೆ ಹೋಗಿ ಜುಲೈ 5,2019ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.
Comments