ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ವಿವಿಧ ಇಲಾಖೆಗಳಲ್ಲಿನ ಖಾಲಿ ಇರುವ SDA,FDA ಹುದ್ದೆಗಳ ನೇಮಕಾತಿ | ಕೂಡಲೇ ಅರ್ಜಿ ಸಲ್ಲಿಸಿ
Published by: Yallamma G | Date:March 6, 2024
ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ (BDA) ಮತ್ತು ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರಗಳಲ್ಲಿ(GTTC) ಖಾಲಿ ಇರುವ101 ಪ್ರಥಮ ದರ್ಜೆ ಸಹಾಯಕ (FDA) ಮತ್ತು ದ್ವಿತೀಯ ದರ್ಜೆ ಸಹಾಯಕ(SDA) ವಿವಿಧ ಹುದ್ದೆಗಳನ್ನು ನೇಮಕ ಮಾಡಿಕೊಳ್ಳಲು ಅರ್ಜಿ ಆಹ್ವಾನಿಸಲಾಗಿದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕದೊಳಗಾಗಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಪ್ರಕ್ರಿಯೆಯು ದಿನಾಂಕ 24/03/2024 ರಿಂದ ಪ್ರಾರಂಭಗೊಂಡು ದಿನಾಂಕ 23/04/2024 ಅರ್ಜಿ ಸಲ್ಲಿಸುವ ಕೊನೆಯ ದಿನಕವಾಗಿದೆ.
- ಹುದ್ದೆಗಳ ವಿವರ : 101
ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ (BDA) : 25
ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರಗಳಲ್ಲಿ(GTTC) : 76
No. of posts: 101
Comments