KEA ಯಿಂದ ಕರ್ನಾಟಕ ಕಟ್ಟಡ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇರ ನೇಮಕಾತಿಗಾಗಿ ಅರ್ಜಿ ಆಹ್ವಾನ
Published by: Bhagya R K | Date:July 31, 2023

ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ಕರ್ನಾಟಕ ಕಟ್ಟಡ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯಲ್ಲಿ ಖಾಲಿ ಇರುವ 186 ಕಲ್ಯಾಣ ಅಧಿಕಾರಿ, ಕ್ಷೇತ್ರ ನಿರೀಕ್ಷಕರು ಸೇರಿದಂತೆ ವಿವಿಧ ಹುದ್ದೆಗಳನ್ನು ನೇಮಕ ಮಾಡಿಕೊಳ್ಳಲು ಅರ್ಜಿ ಆಹ್ವಾನಿಸಲಾಗಿದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ 22-07-2023 ದೊಳಗಾಗಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.
ಹುದ್ದೆಗಳ ವಿವರ : 186
ಕಲ್ಯಾಣ ಅಧಿಕಾರಿ (ಗ್ರೂಪ್ - ಸಿ) - 12
ಕ್ಷೇತ್ರ ನಿರೀಕ್ಷಕರು (ಗ್ರೂಪ್ - ಸಿ) - 60
ಪ್ರಥಮ ದರ್ಜೆ ಸಹಾಯಕರು (ಗ್ರೂಪ್ - ಸಿ) - 12
ಆಪ್ತ ಸಹಾಯಕರು (ಗ್ರೂಪ್ - ಸಿ) - 02
ದ್ವಿತೀಯ ದರ್ಜೆ ಸಹಾಯಕರು (ಗ್ರೂಪ್ - ಸಿ) - 100
ಕರ್ನಾಟಕ ಪರೀಕ್ಷಾ ಪ್ರಾಧಿಕಾರದಲ್ಲಿನ ವಿವಿಧ ಹುದ್ದೆಗಳ ಅರ್ಜಿ ಸಲ್ಲಿಕೆ ಕೊನೆಯ ದಿನಾಂಕವನ್ನು 22-07-2023 ವರೆಗೆ ನಿಗದಿಪಡಿಸಲಾಗಿತ್ತು, ಇದೀಗ ಅರ್ಜಿ ಸಲ್ಲಿಸುವ ದಿನಾಂಕವನ್ನು 07-08-2023 ವರೆಗೆ ವಿಸ್ತರಿಸಲಾಗಿದೆ.
No. of posts: 186
Comments