ಕಿದ್ವಾಯಿ ಸ್ಮಾರಕ ಗಂಥಿ ಸಂಸ್ಥೆಯಲ್ಲಿ ವಿವಿಧ ಬೋಧಕ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ
Published by: Basavaraj Halli | Date:Feb. 21, 2020

ಕಿದ್ವಾಯಿ ಸ್ಮಾರಕ ಗಂಥಿ ಸಂಸ್ಥೆ, ಬೆಂಗಳೂರು ಹಾಗೂ ಪೆರಿಫರಲ್ ಕ್ಯಾನ್ಸರ್ ಆಸ್ಪತ್ರೆ ಕಲಬುರಗಿ ಇಲ್ಲಿ ಖಾಲಿ ಇರುವ ಈ ಕೆಳಕಂಡ ಗ್ರೂಪ್ ಎ (ಬೋಧಕ) ವೃಂದದ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ನಿಗದಿಪಡಿಸಿದ ನಮೂನೆಯಲ್ಲಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ವಿವಿಧ ವಿಭಾಗಗಳ ಸಹಾಯಕ ಪ್ರಾಧ್ಯಾಪಕ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದ್ದು ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 19 ಮಾರ್ಚ್ 2020 ರ ಸಂಜೆ 04:00 ಗಂಟೆಯಾಗಿರುತ್ತದೆ.
ವಿವಿಧ ವಿಭಾಗಗಳ ಸಹಾಯಕ ಪ್ರಾಧ್ಯಾಪಕ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದ್ದು ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 19 ಮಾರ್ಚ್ 2020 ರ ಸಂಜೆ 04:00 ಗಂಟೆಯಾಗಿರುತ್ತದೆ.
No. of posts: 27
Comments