ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆ ಮಡಿಕೇರಿ ನೇಮಕಾತಿ 2019 : ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ
| Date:June 15, 2019
ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆ ಮಡಿಕೇರಿ ನೇಮಕಾತಿ 2019 : ಖಾಲಿ ಇರುವ ಒಟ್ಟು 55 ವಿವಿಧ ಬೋಧಕ ಹುದ್ದೆಗಳ ನೇರ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಗೆ ದಿನಾಂಕ 29-05-2019 ರಂದು ನೇರ ಸಂದರ್ಶನವನ್ನು ಕೈಗೊಳಲಾಗಿದೆ.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬೇಕಾದ ವಿದ್ಯಾರ್ಹತೆ, ವಯೋಮಿತಿ, ಅರ್ಜಿ ಶುಲ್ಕ, ಪೇ ಸ್ಕೇಲ್ ಮುಂತಾದವುಗಳ ಸವಿವರವಾದ ಮಾಹಿತಿಗಾಗಿ ಈ ಕೆಳಗೆ ನೀಡಿರುವ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಓದಿಕೊಳ್ಳಿ
ಅರ್ಜಿಗಳನ್ನು ಆನ್ಲೈನ್ ಮೂಲಕ ಸಲ್ಲಿಸಲು ಅವಕಾಶವಿರುವದಿಲ್ಲ ಅಭ್ಯರ್ಥಿಗಳು ಕೆಳಗೆ ನೀಡಿರುವ ಲಿಂಕ್ ನ ಸಹಾಯದಿಂದ ಅರ್ಜಿಯನ್ನು ಡೌನಲೋಡ್ ಮಾಡಿಕೊಂಡು, ವಿವರಗಳನ್ನು ಭರ್ತಿ ಮಾಡಿ ದಿನಾಂಕ 25-05-2019 ರ ಸಂಜೆ 4:00 ಯೊಳಗಾಗಿ ಕಚೇರಿಯ ವಿಳಾಸಕ್ಕೆ ಖುದ್ದಾಗಿ ಅಥವಾ ಪೋಸ್ಟ್ ಮೂಲಕ ತಲುಪುವಂತೆ ಮಾಡಬೇಕು.
ಕಚೇರಿಯ ವಿಳಾಸ :
ಆಡಳಿತ ಅಧಿಕಾರಿಗಳು
ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆ,
ಅಬ್ಬೆ ಫಾಲ್ಸ್ ರಸ್ತೆ, ಮಡಿಕೇರಿ

No. of posts: 55
Comments