ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆ ಮಡಿಕೇರಿಯಲ್ಲಿ ಖಾಲಿ ಇರುವ ವಿವಿಧ 43 ಸಿಬ್ಬಂದಿ ವರ್ಗಗಳ ನೇಮಕಾತಿಗಾಗಿ ನೇರ ಸಂದರ್ಶನ
Published by: Siddaram Halli | Date:Jan. 28, 2020
ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆ ಮಡಿಕೇರಿ ಇಲ್ಲಿ ಖಾಲಿ ಇರುವ ವಿವಿಧ ವಿಭಾಗಗಳ ಬೋಧಕ ಸಿಬ್ಬಂದಿ ವರ್ಗದವರನ್ನು ತುಂಬುವ ಸಲುವಾಗಿ ದಿನಾಂಕ 12 ಫೆಬ್ರವರಿ 2020 ರಂದು ನೇರ ಸಂದರ್ಶನವನ್ನು ಕರೆಯಲಾಗಿದೆ.
ಈ ಸಂದರ್ಶನದಲ್ಲಿ ಒಟ್ಟು 43 ಅಭ್ಯರ್ಥಿಗಳನ್ನು ವಿವಿಧ ಹುದ್ದೆಗಳಿಗೆ ಆಯ್ಕೆ ಮಾಡಿಕೊಳ್ಳಲಾಗುವುದು.
ಈ ವಿವಿಧ ಬೋಧಕ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ನೇರ ಸಂದರ್ಶನಕ್ಕೆ ಭಾಗಿಯಾಗಲು ದಿನಾಂಕ 12 ಫೆಬ್ರವರಿ 2020 ಬೆಳಿಗ್ಗೆ 11:00 ಗಂಟೆಯೊಳಗಾಗಿ ನೋಂದಣಿ ಮಾಡಿಸಿ, ಬೋಧನಾ ಅನುಭವ, ಸಂಶೋಧನಾ ಪ್ರತಿ ಹಾಗೂ ಇತರ ಮೂಲ ದಾಖಲಾತಿಗಳನ್ನು ಸಂದರ್ಶನದ ವೇಳೆ ಅಭ್ಯರ್ಥಿಗಳು ಹಾಜರು ಪಡಿಸಬೇಕು.
ಅಭ್ಯರ್ಥಿಗಳು ನಿಗದಿತ ನಮೂನೆಯ ಅರ್ಜಿಯನ್ನು ಈ ಕೆಳಗೆ ನೀಡಿರುವ ಲಿಂಕ್ ಮೂಲಕ KIMS ನ ಅಧಿಕೃತ ಜಾಲತಾಣಕ್ಕೆ ಭೇಟಿ ನೀಡಿ ಡೌನ್ಲೋಡ್ ಮಾಡಿಕೊಂಡು ರೂಪಾಯಿ 500 ಮೊತ್ತದ DD ಯನ್ನು "ನಿರ್ದೇಶಕರು, ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆ, ಮಡಿಕೇರಿ" ಇವರ ಹೆಸರಿನಲ್ಲಿ ಪಡೆದು ಭರ್ತಿ ಮಾಡಿದ ಅರ್ಜಿಯೊಂದಿಗೆ ಲಗತ್ತಿಸಿ ಸ್ವ-ಸಹಿ ಮಾಡಿದ ನಕಲು ದಾಖಲಾತಿಗಳೊಂದಿಗೆ "ಮುಖ್ಯ ಆಡಳಿತ ಅಧಿಕಾರಿಗಳು, ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆ, ಮಡಿಕೇರಿ" ಇವರ ಕಚೇರಿಗೆ ದಿನಾಂಕ 07 ಫೆಬ್ರವರಿ 2020 ರ ಸಂಜೆ 04:00 ಗಂಟೆಯೊಳಗೆ ಖುದ್ದಾಗಿ ಅಥವಾ ಅಂಚೆ ಮೂಲಕ ತಲುಪುವಂತೆ ತಲುಪಿಸಬೇಕು.
ಹೆಚ್ಚಿನ ವಿವರಗಳಿಗೆ ಈ ತಳಿಗೆ ನೀಡಿರುವ ಲಿಂಕ್ ಮೂಲಕ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಓದಿ ಕೊಳ್ಳಬಹುದಾಗಿದೆ.

No. of posts: 43
Comments