ಶಿವಮೊಗ್ಗ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟ ನಿಯಮಿತದಲ್ಲಿ ಖಾಲಿ ಇರುವ ಸಹಾಯಕ ವ್ಯವಸ್ಥಾಪಕ ಹುದ್ದೆ ನೇಮಕಾತಿ
Published by: Surekha Halli | Date:March 9, 2020

ಶಿವಮೊಗ್ಗ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟವು ಈ ಕೆಳಗೆ ನಮೂದಿಸಿದ ಖಾಲಿ ಇರುವ ಬ್ಯಾಕ್ ಲಾಗ್ ಹುದ್ದೆಗಳನ್ನು ನೇರ ನೇಮಕಾತಿ ಮೂಲಕ ಭರ್ತಿ ಮಾಡಲು ಪರಿಶಿಷ್ಟ ಜಾತಿಯ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಹುದ್ದೆಯ ವಿವರ: ಸಹಾಯಕ ವ್ಯವಸ್ಥಾಪಕರು (AH/AI)
ಈ ಹುದ್ದೆಗೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 04 ಏಪ್ರಿಲ್ 2020
ಹುದ್ದೆಯ ವಿವರ: ಸಹಾಯಕ ವ್ಯವಸ್ಥಾಪಕರು (AH/AI)
ಈ ಹುದ್ದೆಗೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 04 ಏಪ್ರಿಲ್ 2020
No. of posts: 1
Comments