Loading..!

ಕೊಡಗು ಸೈನಿಕ ಶಾಲೆಯಲ್ಲಿ ಖಾಲಿ ಇರುವ ವಿವಿಧ ಬೋಧಕ, ಬೋಧಕೇತರ ಹುದ್ದೆಗಳಿಗೆ ಅಂಚೆ ಮೂಲಕ ಅರ್ಜಿ ಆಹ್ವಾನ.
| Date:July 3, 2019
not found
ಕೊಡಗು ಸೈನಿಕ ಶಾಲೆಯಲ್ಲಿ ಖಾಲಿ ಇರುವ 21 ವಿವಿಧ ಹುದ್ದೆಗಳ ನೇಮಕಕ್ಕೆ ಅರ್ಹ ಅಭ್ಯರ್ಥಿಗಳಿಂದ ಅಂಚೆಯ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಜುಲೈ 13 ರೊಳಗೆ ಅರ್ಜಿ ಕಳುಹಿಸಬಹುದು. ಇವು ಗುತ್ತಿಗೆಯಾಧಾರಿತ ಹುದ್ದೆಗಳಾಗಿರುತ್ತವೆ.

ಹುದ್ದೆಗಳ ವಿವರ :
* TGT-English - 01 (Contractual)
* Art Master - 01 (Contractual)
* Craft Instructor - 01 (Contractual)
* Band Master - 01 (Contractual)
* Horse Riding Instructor - 01 (Contractual)
* Ward Boy - 01 (Contractual)
* General Employees - 15 (Contractual)
No. of posts:  21
ಕರ್ನಾಟಕ ಶಿಕ್ಷಕರ ನೇಮಕಾತಿ ಪರೀಕ್ಷೆಯಾ ಉತ್ತಮ ತಯಾರಿಗಾಗಿ ಈ ಪುಸ್ತಕಗಳನ್ನು amazon ಜಾಲತಾಣದಿಂದ ಉತ್ತಮ ರಿಯಾಯಿತಿಯೊಂದಿಗೆ ಖರೀದಿಸಿ

Comments