ಕೋಲಾರ ಜಿಲ್ಲಾ ಅಂಗನವಾಡಿ ಕೇಂದ್ರಗಳಲ್ಲಿ ಖಾಲಿ ಇರುವ ಅಂಗನವಾಡಿ ಕಾರ್ಯಕರ್ತೆ/ಸಹಾಯಕಿ ಹುದ್ದೆಗಳ ನೇಮಕಕ್ಕೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ
| Date:Sept. 21, 2019
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಕೋಲಾರ ಜಿಲ್ಲೆಯ ಶಿಶು ಅಭಿವೃದ್ಧಿ ಯೋಜನೆಗಳ ವ್ಯಾಪ್ತಿಯಲ್ಲಿ ಬರುವ ಅಂಗನವಾಡಿ ಕೇಂದ್ರಗಳಲ್ಲಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರು ಹುದ್ದೆಗಳ ನೇಮಕಕ್ಕೆ ಅರ್ಹ ಮಹಿಳಾ ಅಭ್ಯರ್ಥಿಗಳಿಂದ ಆನ್ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಹುದ್ದೆಗಳ ವಿವರ :
* ಕಾರ್ಯಕರ್ತೆಯರು - 30
* ಸಹಾಯಕಿಯರು - 131
ಹುದ್ದೆಗಳ ವಿವರ :
* ಕಾರ್ಯಕರ್ತೆಯರು - 30
* ಸಹಾಯಕಿಯರು - 131
No. of posts: 161
Comments