Loading..!

ಕೋಲಾರ ಜಿಲ್ಲಾ ಅಂಗನವಾಡಿ ಕೇಂದ್ರಗಳಲ್ಲಿ ಖಾಲಿ ಇರುವ ಅಂಗನವಾಡಿ ಕಾರ್ಯಕರ್ತೆ/ಸಹಾಯಕಿ ಹುದ್ದೆಗಳ ನೇಮಕಕ್ಕೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ
Tags: SSLC
Published by: Bhagya R K | Date:March 16, 2024
not found

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಕೋಲಾರ ಜಿಲ್ಲೆಯ ಶಿಶು ಅಭಿವೃದ್ಧಿ ಯೋಜನೆಗಳ ವ್ಯಾಪ್ತಿಯಲ್ಲಿ ಬರುವ ಅಂಗನವಾಡಿ ಕೇಂದ್ರಗಳಲ್ಲಿ ಖಾಲಿ ಇರುವ 513 ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಅಂಗನವಾಡಿ ಸಹಾಯಕಿಯರು ಹುದ್ದೆಗಳ ನೇಮಕಕ್ಕೆ ಅರ್ಹ ಮಹಿಳಾ ಅಭ್ಯರ್ಥಿಗಳಿಂದ ಕೊನೆಯ ದಿನಾಂಕ ದೊಳಗಾಗಿ ಆನ್ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಕೊನೆಯ ದಿನಾಂಕ 19 ಏಪ್ರಿಲ್ 2024 ರ ರೊಳಗಾಗಿ ಅರ್ಜಿ ಸಲ್ಲಿಸಬಹುದಾಗಿದೆ.


ಹುದ್ದೆಗಳ ವಿವರ : 513
ಅಂಗನವಾಡಿ ಕಾರ್ಯಕರ್ತೆಯರು - 120 
ಅಂಗನವಾಡಿ ಸಹಾಯಕಿಯರು - 393

No. of posts:  513

Comments