ಕೊಪ್ಪಳ ಜಿಲ್ಲೆಯ ರಾಷ್ಟ್ರೀಯ ಆರೋಗ್ಯ ಅಭಿಯಾನದಡಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ನೇರ ನೇಮಕಾತಿ
Published by: Yallamma G | Date:Feb. 3, 2024
ಕೊಪ್ಪಳ ಜಿಲ್ಲೆಯ ರಾಷ್ಟೀಯ ಆರೋಗ್ಯ ಅಭಿಯಾನದಡಿಯಲ್ಲಿ ಖಾಲಿ ಇರುವ 14 ಶ್ರುಶೋಷಕರು, ಜಿಲ್ಲಾ ಎಪಿಲಮಾಲಜಿಸ್ಟ್ ಮತ್ತು BPHU ಎಪಿಲಮಾಲಜಿಸ್ಟ್ ಸೇರಿದಂತೆ ವಿವಿಧ ಹುದ್ದೆಗಳನ್ನು ಗುತ್ತಿಗೆ ಆಧಾರದ ಮೇಲೆ ನೇಮಕಾತಿ ಮಾಡಿಕೊಳ್ಳಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ 16/ 02/2024 ರೊಳಗಾಗಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.
ಹುದ್ದೆಗಳ ವಿವರ - 14
ಶ್ರುಶೋಷಕರು : 10
ಜಿಲ್ಲಾ ಎಪಿಲಮಾಲಜಿಸ್ಟ್ : 3
BPHU ಎಪಿಲಮಾಲಜಿಸ್ಟ್ : 1
No. of posts: 14
Comments