KPSC ಯಿಂದ ನಗರ ಮತ್ತು ಗ್ರಾಮಾಂತರ ಯೋಜನಾ ಇಲಾಖೆಯಲ್ಲಿ ಸಹಾಯಕ ನಿರ್ದೇಶಕ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆಯನ್ನು ಪ್ರಕಟಿಸಲಾಗಿದೆ
Published by: Basavaraj Halli | Date:July 10, 2020

ಕರ್ನಾಟಕ ಲೋಕಸೇವಾ ಆಯೋಗದಿಂದ ನಗರ ಮತ್ತು ಗ್ರಾಮಾಂತರ ಯೋಜನಾ ಇಲಾಖೆಯಲ್ಲಿ ಗ್ರೂಪ್ ಎ ಹುದ್ದೆಗಳನ್ನು ನೇಮಕ ಮಾಡಿಕೊಳ್ಳಲು ಅರ್ಹ ಅಭ್ಯರ್ಥಿಗಳಿಂದ ಆನ್ ಲೈನ್ ಮೂಲಕ ಅರ್ಜಿಯನ್ನು ಆಹ್ವಾನಿಸಲಾಗಿದೆ
ಹುದ್ದೆಗಳ ವಿವರಗಳಿಗಾಗಿ ಅಭ್ಯರ್ಥಿಗಳು ಅಧಿಸೂಚನೆಯನ್ನು ಗಮನಿಸತಕ್ಕದ್ದು
ಹುದ್ದೆಗಳ ವಿವರಗಳಿಗಾಗಿ ಅಭ್ಯರ್ಥಿಗಳು ಅಧಿಸೂಚನೆಯನ್ನು ಗಮನಿಸತಕ್ಕದ್ದು
No. of posts: 21
Comments