ಕರ್ನಾಟಕ ಲೋಕಸೇವಾ ಆಯೋಗದಿಂದ ಹೈದರಾಬಾದ ಕರ್ನಾಟಕ ಪ್ರಾದೇಶಿಕ ವೃಂದ ಮತ್ತು ಉಳಿಕೆ ಮೂಲ ವೃಂದದ ಗ್ರೂಪ್ A ಮತ್ತು B ತಾಂತ್ರಿಕ ಹುದ್ದೆಗಳ ನೇಮಕಾತಿಗಾಗಿ ಆನ್ಲೈನ್ ಮೂಲಕ ಅರ್ಜಿ ಅಹ್ವಾನ
| Date:Jan. 5, 2019
ಕರ್ನಾಟಕ ಲೋಕಸೇವಾ ಆಯೋಗದಿಂದ ಹೈದರಾಬಾದ ಕರ್ನಾಟಕ ಪ್ರಾದೇಶಿಕ ವೃಂದ ಮತ್ತು ಉಳಿಕೆ ಮೂಲ ವೃಂದದ ಗ್ರೂಪ್ A ಮತ್ತು B ತಾಂತ್ರಿಕ ಹುದ್ದೆಗಳ ನೇಮಕಾತಿಗಾಗಿ ಆನ್ಲೈನ್ ಮೂಲಕ ಅರ್ಜಿ ಅಹ್ವಾನಿಸಲಾಗಿದೆ ಈ ಹುದ್ದೆಗಳ ವಿವರ ಈ ಕೆಳಗಿನಂತಿದೆ
ಗ್ರೂಪ್ A ಹುದ್ದೆಗಳು
i) ಕಾರ್ಮಿಕ ಇಲಾಖೆಯಲ್ಲಿ ಹಿರಿಯ ಸಹಾಯಕ ತೋಟಗಾರಿಕಾ ನಿರ್ದೇಶಕರು
ii) ಕಾರ್ಮಿಕ ರಾಜ್ಯ ವಿಮ ಯೋಜನೆ ವೈದ್ಯಕೀಯ ಸೇವೆಗಳ ಇಲಾಖೆಯಲ್ಲಿ ವಿಮ ವೈದ್ಯಾಧಿಕಾರಿ
ಗ್ರೂಪ್ ಬಿ ಹುದ್ದೆಗಳು
i) ತೋಟಗಾರಿಕಾ ಇಲಾಖೆಯಲ್ಲಿ ಸಹಾಯಕ ತೋಟಗಾರಿಕಾ ಅಧಿಕಾರಿ
ii) ಕರ್ನಾಟಕ ರಾಜ್ಯ ಕೃಷಿ ಮಾರಾಟ ಮಹಾ ಮಂಡಳಿಯಲ್ಲಿ ಸಹಾಯಕ ಪ್ರದಾನ ವ್ಯವಸ್ಥಾಪಕರು / ಸಹಾಯಕ ನಿರ್ದೇಶಕರು
iii) ಸಾರ್ವಜನಿಕ ಗ್ರಂಥಾಲಯ ಇಲಾಖೆಯಲ್ಲಿ ಮಖ್ಯ ಗ್ರಂಥಾಲಯಾಧಿಕಾರಿ

No. of posts: 650
Comments