ಕೆಪಿಎಸ್ಸಿ(KPSC)ಯಲ್ಲಿನ ವಿವಿಧ ತಾಂತ್ರಿಕ ಗ್ರೂಪ ಎ ಮತ್ತು ಬಿ ವೃಂದದ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಆನ್ಲೈನ್ ಮೂಲಕ ಅರ್ಜಿ ಆಹ್ವಾನ
| Date:March 15, 2019
ಹುದ್ದೆಗಳ ವಿವರ ಕೆಳಗಿನಂತಿದೆ :
ಗ್ರೂಪ್ “ಎ” ಹುದ್ದೆಗಳು
* ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದಲ್ಲಿ ಜಿಲ್ಲಾ ವ್ಯವಸ್ಥಾಪಕರು ಗ್ರೇಡ್-ಎ : 02 + 02(HK) ಹುದ್ದೆಗಳು
* ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯಲ್ಲಿ ಸಹಾಯಕ ಶಸ್ತ್ರ ಚಿಕಿತ್ಸಕರು : 15 + 01(HK) ಹುದ್ದೆಗಳು
ಗ್ರೂಪ್ “ಬಿ” ಹುದ್ದೆಗಳು
* ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದಲ್ಲಿ ಜಿಲ್ಲಾ ವ್ಯವಸ್ಥಾಪಕರು ಗ್ರೇಡ್-ಬಿ : 04 ಹುದ್ದೆಗಳು
* ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದಲ್ಲಿ ತಾಲೂಕು ಅಭಿವೃದ್ಧಿ ಅಧಿಕಾರಿ : 25 + 08(HK) ಹುದ್ದೆಗಳು
* ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯಲ್ಲಿ ಸಹಾಯಕ ಅಭಿಯಂತರರು (ಸಿವಿಲ್) : 61 + 05(HK) ಹುದ್ದೆಗಳು

No. of posts: 123
Comments