Loading..!

ಕರ್ನಾಟಕ ಲೋಕಸೇವಾ ಆಯೋಗದಿಂದ ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ 329 ಗ್ರೂಪ್-ಸಿ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ ಇದೀಗ ಪ್ರಕಟ | ಈ ಕುರಿತು ಮಾಹಿತಿ ನಿಮಗಾಗಿ
Published by: Yallamma G | Date:June 10, 2024
not found

ಕರ್ನಾಟಕ ಲೋಕಸೇವಾ ಆಯೋಗದಿಂದ ಜಲ ಸಂಪನ್ಮೂಲ ಇಲಾಖೆ, ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆ ಮತ್ತು ಸಾರ್ವಜನಿಕ ಗ್ರಂಥಾಲಯ ಇಲಾಖೆಗಳಲ್ಲಿ ಖಾಲಿ ಇರುವ 329 ಗ್ರೂಪ್ ಸಿ ಉಳಿಕೆ ಮೂಲ ವೃಂದದ  ಮತ್ತು ಹೈದ್ರಾಬಾದ್ ಕರ್ನಾಟಕ ವೃಂದದಗ್ರಂಥಪಾಲಕ, ಕೈಗಾರಿಕಾ ವಿಸ್ತರಣಾಧಿಕಾರಿ ಕಿರಿಯ ಇಂಜಿನಿಯರ್  ಮತ್ತು ಸಹಾಯಕ ಗ್ರಂಥ ಪಾಲಕ ಸೇರಿದಂತೆ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಆನ್ ಲೈನ್ ಮೂಲಕ  ಅರ್ಜಿಗಳನ್ನು ಆಹ್ವಾನಿಸಿ ಇದೀಗ ಪ್ರಕಟಣೆ ಹೊರಡಿಸಲಾಗಿದೆ. ಭಾರತದ ಅಭ್ಯರ್ಥಿಗಳು ಮಾತ್ರ ಅರ್ಜಿಯನ್ನು ಸಲ್ಲಿಸಬಹುದು, ಅರ್ಜಿ ಸಲ್ಲಿಸುವ ಪ್ರಕ್ರಿಯೆಯು ದಿನಾಂಕ 29/04/2024 ರಿಂದ ಆರಂಭಗೊಂಡು ದಿನಾಂಕ 28/05/2024 ಅರ್ಜಿ ಸಲ್ಲಿಸುವ ಕೊನೆಯ ದಿನಾಂಕವಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದೊಳಗಾಗಿ ಅರ್ಜಿಯನ್ನು ಸಲ್ಲಿಸಬಹುದಾಗಿರುತ್ತದೆ.


ಹುದ್ದೆಗಳ ವಿವರ : 329
ಉಳಿಕೆ ಮೂಲ ವೃಂದ : 313
- ಜಲ ಸಂಪನ್ಮೂಲ ಇಲಾಖೆ : 300
- ಸಾರ್ವಜನಿಕ ಗ್ರಂಥಾಲಯ : 13 
ಹೈ ಕರ್ನಾಟಕ ವೃಂದ : 16
- ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆ : 13
- ಸಾರ್ವಜನಿಕ ಗ್ರಂಥಾಲಯ ಇಲಾಖೆ : 3

No. of posts:  329

Comments