Loading..!

KPSC ಯಿಂದ ರಾಜ್ಯ ಲೆಕ್ಕಪರಿಶೋಧನೆ ಮತ್ತು ಲೆಕ್ಕಪತ್ರ ಇಲಾಖೆಯಲ್ಲಿನ ಒಟ್ಟು 242 ಲೆಕ್ಕ ಸಹಾಯಕ ಹುದ್ದೆಗಳ ನೇಮಕಾತಿಗೆ ಅಧಿಸೂಚನೆ ಪ್ರಕಟ
Tags: Degree
Published by: Basavaraj Halli | Date:March 26, 2023
not found
ಕರ್ನಾಟಕ ಲೋಕಸೇವಾ ಆಯೋಗದಿಂದ ರಾಜ್ಯದ ಲೆಕ್ಕ ಪರಿಶೋಧನೆ ಮತ್ತು ಲೆಕ್ಕಪತ್ರ ಇಲಾಖೆಯಲ್ಲಿ ಖಾಲಿ ಇರುವ ಗ್ರೂಪ್ ಸಿ ವೃಂದದ ಒಟ್ಟು 242 ಲೆಕ್ಕ ಸಹಾಯಕ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಆನ್ಲೈನ್ ಮೂಲಕ  ಅರ್ಜಿಗಳನ್ನು ಆಹ್ವಾನಿಸಿ ಇದೀಗ ಪ್ರಕಟಣೆ ಹೊರಡಿಸಲಾಗಿದೆ.
No. of posts:  242

Comments