Loading..!

ಕರ್ನಾಟಕ ಲೋಕಸೇವಾ ಆಯೋಗದಿಂದ 247 PDO ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ ಇದೀಗ ಪ್ರಕಟ | ಈ ಕುರಿತು ಮಾಹಿತಿ ನಿಮಗಾಗಿ
Tags: Degree
Published by: Yallamma G | Date:Sept. 18, 2024
not found

ಕರ್ನಾಟಕ ಲೋಕಸೇವಾ ಆಯೋಗದಿಂದ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಖಾಲಿ ಇರುವ247 ಗ್ರೂಪ್-ಸಿ ಉಳಿಕೆ ಮೂಲ ವೃಂದದ  ಮತ್ತು ಹೈದ್ರಾಬಾದ್ ಕರ್ನಾಟಕ ವೃಂದದಪಂಚಾಯತ್ ಅಭಿವೃದ್ಧಿ ಅಧಿಕಾರಿ (PDO) ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಆನ್ ಲೈನ್ ಮೂಲಕ  ಅರ್ಜಿಗಳನ್ನು ಆಹ್ವಾನಿಸಿ ಇದೀಗ ಪ್ರಕಟಣೆ ಹೊರಡಿಸಲಾಗಿದೆ. ಭಾರತದ ಅಭ್ಯರ್ಥಿಗಳು ಮಾತ್ರ ಅರ್ಜಿಯನ್ನು ಸಲ್ಲಿಸಬಹುದು. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಪ್ರಕ್ರಿಯೆಯು ದಿನಾಂಕ 15/04/2024 ರಿಂದ ಆರಂಭಗೊಂಡು ದಿನಾಂಕ 15/05/2024 ಅರ್ಜಿ ಸಲ್ಲಿಸುವ ಕೊನೆಯ ದಿನಾಂಕವಾಗಿದೆ. ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದೊಳಗಾಗಿ ಅರ್ಜಿಯನ್ನು ಸಲ್ಲಿಸಬಹುದಾಗಿರುತ್ತದೆ.
ಹುದ್ದೆಗಳ ವಿವರ : 247
ಉಳಿಕೆ ಮೂಲ ವೃಂದ : 150
ಹೈ ಕರ್ನಾಟಕ ವೃಂದ : 97

ಕರ್ನಾಟಕ ಲೋಕಸೇವಾ ಆಯೋಗದಿಂದ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಖಾಲಿ ಇರುವ 247 ಗ್ರೂಪ್-ಸಿ ಉಳಿಕೆ ಮೂಲ ವೃಂದದ  ಮತ್ತು ಹೈದ್ರಾಬಾದ್ ಕರ್ನಾಟಕ ವೃಂದದ ಹುದ್ದೆಗಳ ಅರ್ಜಿ ಸಲ್ಲಿಕೆ ಕೊನೆಯ ದಿನಾಂಕವನ್ನು 25 ಆಗಸ್ಟ್ 2024 ರವರಿಗೆ ನಿಗದಿಪಡಿಸಲಾಗಿತ್ತು. ಇದೀಗ ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ 18 ಸೆಪ್ಟೆಂಬರ್ 2024 ಹಾಗೂ ಕೊನೆಯ ದಿನಾಂಕ 03-ಅಕ್ಟೋಬರ್-2024ರ ವರೆಗೆ ಅರ್ಜಿ ಸಲ್ಲಿಸಲು ಹೆಚ್ಚುವರಿ ಅವಕಾಶ ನೀಡಲಾಗಿದೆ.

No. of posts:  247

Comments

User March 16, 2024, 9:22 p.m.
Param Banasude April 1, 2024, 4:52 p.m.