Loading..!

ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತ ಹಾಗು ವಿವಿಧ ವಿದ್ಯುತ ಸರಬರಾಜು ಕಂಪೆನಿಗಳಲ್ಲಿ ಖಾಲಿ ಇರುವ ಒಟ್ಟು 3646 ವಿವಿಧ ಹುದ್ದೆಗಳ ಭರ್ತಿ ಮಾಡಲು ಆನ್ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ
| Date:March 17, 2019
not found
ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತದ ವಿವಿಧ ವಿಭಾಗಗಳಲ್ಲಿ ಖಾಲಿರುವ ಹುದ್ದೆಗಳಿಗೆ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಬೆಸ್ಕಾಂ, ಸೆಸ್ಕ್, ಹೆಸ್ಕಾಂ, ಮೆಸ್ಕಾಂ, ಜೆಸ್ಕಾಂ ನಲ್ಲಿ ಖಾಲಿ ಇರುವ ಸಹಾಯಕ ಕಾರ್ಯನಿರ್ವಾಹಕ, ಸಹಾಯಕ ಇಂಜಿನಿಯರ್, ಕಿರಿಯ ಇಂಜಿನಿಯರ್, ಕಿರಿಯ ಆಪ್ತ ಸಹಾಯಕ, ಕಿರಿಯ ಸಹಾಯಕ, ಚಾಲಕ, ಕಿರಿಯ ಪವರ್ ಮ್ಯಾನ್ ಸೇರಿದಂತೆ ವಿವಿಧ ಒಟ್ಟು 3646 ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ.

ಫೆಬ್ರವರಿ 22,2019ರಿಂದ ಅರ್ಜಿಗಳು ಪ್ರಾರಂಭವಾಗಿದ್ದು, ಆಸಕ್ತ ಹಾಗೂ ಅರ್ಹ ಅಭ್ಯರ್ಥಿಗಳು ಕೊನೆ ದಿನಾಂಕ ಮಾರ್ಚ್ 30,2019ರೊಳಗೆ ಅರ್ಜಿ ಸಲ್ಲಿಸಲು ಅವಕಾಶವಿದೆ.

ಖಾಲಿ ಇರುವ ಹುದ್ದೆಗಳ ವಿವರ (ಎಲ್ಲ ವಿಭಾಗಳು ಸೇರಿ):
ಸಹಾಯಕ ಕಾರ್ಯನಿರ್ವಾಹಕ ಎಂಜಿನೀಯರ(ವಿದ್ಯುತ) - 94 ಹುದ್ದೆ
ಸಹಾಯಕ ಎಂಜಿನೀಯರ(ವಿದ್ಯುತ) - 505 ಹುದ್ದೆ
ಸಹಾಯಕ ಎಂಜಿನೀಯರ(ಸಿವಿಲ್) -28 ಹುದ್ದೆ
ಕಿರಿಯ ಎಂಜಿನೀಯರ(ವಿದ್ಯುತ) - 570 ಹುದ್ದೆ
ಕಿರಿಯ ಎಂಜಿನೀಯರ(ಸಿವಿಲ್) - 28 ಹುದ್ದೆ
ಕಿರಿಯ ಆಪ್ತ ಸಹಾಯಕ - 63 ಹುದ್ದೆ
ಕಿರಿಯ ಸಹಾಯಕ - 360 ಹುದ್ದೆ
ಚಾಲಕ ದರ್ಜೆ -II - 126 ಹುದ್ದೆ
ಕಿರಿಯ ಸ್ಟೇಷನ್ ಪರಿಚಾರಕ - 103 ಹುದ್ದೆ
ಕಿರಿಯ ಪಾವೆರ್ ಮ್ಯಾನ್(ಕಿರಿಯ ಮಾರ್ಗದಳು) - 1769 ಹುದ್ದೆ
ಒಟ್ಟು ಖಾಲಿ ಇರುವ ಹುದ್ದೆಗಳ ಸಂಖ್ಯೆ :3646 ಹುದ್ದೆಗಳು

ಈ ಕುರಿತ ಸಂಪೂರ್ಣ ಮಾಹಿತಿಯನ್ನು ಶೀಘ್ರದಲ್ಲಿ ಪ್ರಕಟಿಸಲಾಗುವದು ನಿರೀಕ್ಷಿಸಿ.

ಅಧಿಸೂಚನೆ ಮತ್ತು ಅರ್ಜಿ ಸಲ್ಲಿಸುವ ಲಿಂಕ್ ಅನ್ನು ಕೂಡ ಶೀಘ್ರದಲ್ಲಿ ಪ್ರಕಟಿಸಲಾಗುವದು.
No. of posts:  3646
KPSC ಯಿಂದ ಅದಿಸೂಚಿಸಲಾಗುವ FDA ಮತ್ತು SDA ಪರೀಕ್ಷೆಯಾ ಉತ್ತಮ ತಯಾರಿಗಾಗಿ ಈ ಪುಸ್ತಕಗಳನ್ನು amazon ಜಾಲತಾಣದಿಂದ ಉತ್ತಮ ರಿಯಾಯಿತಿಯೊಂದಿಗೆ ಖರೀದಿಸಿ

Comments