ಕರ್ನಾಟಕ ರಾಜ್ಯ ಕೃಷಿ & ಗ್ರಾಮೀಣಾಭಿವೃದ್ಧಿ ಬ್ಯಾಂಕ್ ನಿಯಮಿತ (KSCARD), ಬೆಂಗಳೂರುನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ
Published by: Surekha Halli | Date:June 10, 2020

ಕರ್ನಾಟಕ ರಾಜ್ಯ ಸಹಕಾರಿ ಕೃಷಿ & ಗ್ರಾಮೀಣಾಭಿವೃದ್ಧಿ ಬ್ಯಾಂಕ್ ನಿಯಮಿತ(KSCARD), ಬೆಂಗಳೂರುನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ.
ಆಸಕ್ತ ಅಭ್ಯರ್ಥಿಗಳು ಆನ್ ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬೇಕು.
ಅರ್ಜಿಯನ್ನು ಸಲ್ಲಿಸಲು ಕೊನೆಯ ದಿನಾಂಕ : 03-07-2020
* ಹುದ್ದೆಗಳ ವಿವರ :
- ಕಾನೂನು ಅಧಿಕಾರಿ
- ಲೆಕ್ಕಾಧಿಕಾರಿ
- ಹಿರಿಯ ಸಹಾಯಕರು
ಆಸಕ್ತ ಅಭ್ಯರ್ಥಿಗಳು ಆನ್ ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬೇಕು.
ಅರ್ಜಿಯನ್ನು ಸಲ್ಲಿಸಲು ಕೊನೆಯ ದಿನಾಂಕ : 03-07-2020
* ಹುದ್ದೆಗಳ ವಿವರ :
- ಕಾನೂನು ಅಧಿಕಾರಿ
- ಲೆಕ್ಕಾಧಿಕಾರಿ
- ಹಿರಿಯ ಸಹಾಯಕರು
No. of posts: 7
Comments