ಶಿವಮೊಗ್ಗ ವಿಮಾನ ನಿಲ್ದಾಣ ಪ್ರಾಧಿಕಾರದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ
Published by: Bhagya R K | Date:Oct. 9, 2023
![not found](/media/notifications/images/Others/ksiidc.jpg)
ಕರ್ನಾಟಕ ರಾಜ್ಯ ಕೈಗಾರಿಕಾ ಮತ್ತು ಮೂಲಸೌಲಭ್ಯ ಅಭಿವೃದ್ಧಿ ನಿಗಮ ನಿಯಮಿತ (KSIIDC) ಶಿವಮೊಗ್ಗ ವಿಮಾನ ನಿಲ್ದಾಣ ಪ್ರಾಧಿಕಾರದಲ್ಲಿ ಖಾಲಿ ಇರುವ ವಿಮಾನ ನಿಲ್ದಾಣದ ನಿರ್ದೇಶಕರು, ಮತ್ತು ಭದ್ರತಾ ಮುಖ್ಯಸ್ಥರು ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಭಾರತೀಯ ಅಭ್ಯರ್ಥಿಗಳಿಂದ ಮಾತ್ರ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕದೊಳಗಾಗಿ ಅರ್ಜಿಯನ್ನು ಸಲ್ಲಿಸಬಹುದು.
- ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ದಿನಾಂಕ 13/10/2023 ಬೆಳಗ್ಗೆ 9 ಗಂಟೆಗೆ ನಡೆಸಲಾಗುವ ನೇರ ಸಂದರ್ಶಕ್ಕೆ ಅಗತ್ಯ ದಾಖಲಾತಿಗಳೊಂದಿಗೆ ಮತ್ತು ಅನುಭವದ ವಿವರಗಳೊಂದಿಗೆ ಸಂದರ್ಶನಕ್ಕೆ ಹಾಜರಾಗುವ ಮೂಲಕ ಹುದ್ದೆಗಳಿಗೆ ಆಯ್ಕೆಯಾಗಬಹುದಾಗಿದೆ.
No. of posts: 2
Comments