Loading..!

ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯಿಂದ ಮತ್ತೆ 300 ಸಿವಿಲ್ ಪೊಲೀಸ್ ಸಬ್-ಇನ್ಸ್ ಪೆಕ್ಟರ್ ಹುದ್ದೆಗಳ ನೇಮಕಾತಿಗಾಗಿ ಆನ್ಲೈನ್ ಮೂಲಕ ಅರ್ಜಿ ಆಹ್ವಾನ
| Date:Oct. 16, 2019
not found
ಸಿವಿಲ್ ಪೊಲೀಸ್ ಸಬ್-ಇನ್ಸ್ ಪೆಕ್ಟರ್ ಹುದ್ದೆಗಳ ನೇಮಕಾತಿ 2019: ಕರ್ನಾಟಕ ರಾಜ್ಯದ, ಪೊಲೀಸ್ ಇಲಾಖೆಯಲ್ಲಿ ಖಾಲಿ ಇರುವ ಪೊಲೀಸ್ ಸಬ್-ಇನ್ಸ್ ಪೆಕ್ಟರ್ (ಸಿವಿಲ್) (ಪುರುಷ ಮತ್ತು ಮಹಿಳಾ) ಹಾಗೂ ಸೇವೆಯಲ್ಲಿರುವವರು ಒಳಗೊಂಡಂತೆ ಹುದ್ದೆಗಳ ನೇರ ನೇಮಕಾತಿಗಾಗಿ ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯು ಅಧಿಸೂಚನೆಯನ್ನು ಪ್ರಕಟಿಸುತ್ತ ಅರ್ಹ ಅಭ್ಯರ್ಥಿಗಳಿಂದ ಆನ್-ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಖಾಲಿ ಇರುವ ಹುದ್ದೆಗಳ ವಿವರ :
* ಪುರುಷ ಪೊಲೀಸ್ ಸಬ್- ಸಬ್-ಇನ್ಸ್ ಪೆಕ್ಟರ್ ( ಸಿವಿಲ್)- 205
* ಮಹಿಳಾ ಪೊಲೀಸ್ ಸಬ್- ಸಬ್-ಇನ್ಸ್ ಪೆಕ್ಟರ್- ( ಸಿವಿಲ್)-63
* ಪೊಲೀಸ್ ಸಬ್ ಇನ್ಸ್ ಪೆಕ್ಟರ್-( ಸಿವಿಲ್) ಸೇವೆಯಲ್ಲಿರುವವರಿಗೆ ಮಾತ್ರ- 32
No. of posts:  300
ನೀವು ಪೊಲೀಸ್ ಸಬ್ ಇನ್ಸ್ಪೆಕ್ಟರ್ ಆಗಬೇಕೆ..? ಹಾಗಿದ್ದರೆ ಈ ಪುಸ್ತಕಗಳನ್ನು amazon ಜಾಲತಾಣದಿಂದ ಉತ್ತಮ ರಿಯಾಯಿತಿಯೊಂದಿಗೆ ಖರೀದಿಸಿ, ಉತ್ತಮ ತಯಾರಿ ನಡೆಸಿ

Comments