ಕೂಡಲಸಂಗಮ ಅಭಿವೃದ್ಧಿ ಮಂಡಳಿಗಯ ಕಾರ್ಯಾಲಯದಲ್ಲಿ ವಿವಿಧ ಹುದ್ದೆಗಳ ನೇಮಕಾತಿಗೆ ನೇರ ಸಂದರ್ಶನದ ಮೂಲಕ ಅರ್ಜಿ ಆಹ್ವಾನ.
| Date:July 8, 2019
ಕೂಡಲಸಂಗಮ ಅಭಿವೃದ್ಧಿ ಮಂಡಳಿಗಯ ಕಾರ್ಯಾಲಯದಲ್ಲಿ ವಿವಿಧ ಹುದ್ದೆಗಳ ನೇಮಕಾತಿಗೆ ನೇರ ಸಂದರ್ಶನದ ಮೂಲಕ ಅರ್ಜಿ ಆಹ್ವಾನ. ಆಯುಕ್ತರು ಕೂಡಲಸಂಗಮ ಅಭಿವೃದ್ಧಿ ಮಂಡಳಿಗಯ ವ್ಯಾಪ್ತಿಯಲ್ಲಿ ಬರುವ ಕೂಡಲಸಂಗಮ, ಬಸವನಬಗೆವಾಡಿ ಕಾರ್ಯಾಲಯದಲ್ಲಿ ಕಾರ್ಯನಿರ್ವಹಿಸಲು ಈ ಕೆಳಗಿನ ಹುದ್ದೆಗಳಿಗೆ ಒಂದು ವರ್ಷದ ಅವಧಿಗೆ ಗೌರವ ಆಧಾರದ ಮೇಲೆ ತಾತ್ಕಾಲಿಕವಾಗಿ ನೇಮಕ ಮಾಡಿಕೊಳ್ಳಲಾಗುವುದು.
ಹುದ್ದೆಗಳ ವಿವರ:
* ಗ್ರಂಥಪಾಲರು - 01
* ಲೆಕ್ಕ ಸಹಾಯಕರು - 03
* ಸ್ಯಾನಿಟರಿ ಫೋರ್ ಮ್ಯಾನ್ - 01
ಅರ್ಹ ಅಭ್ಯರ್ಥಿಗಳಿಂದ ಒಂದು ವರ್ಷದ ಅವಧಿಗೆ ಗೌರವ ವೇತನದ ಮೇಲೆ ಕಾರ್ಯನಿರ್ವಹಿಸಲು ಹಾಗೂ ಇಚ್ಛೆಯುಳ್ಳ ಅಭ್ಯರ್ಥಿಗಳು ದಿನಾಂಕ :20 /07 /2019 ರಂದು ಮೂಲ ದಾಖಲೆಗಳೊಂದಿಗೆ ಮುಂಜಾನೆ 11 -00 ಗಂಟೆಗೆ ಕಾರ್ಯಾಲಯಕ್ಕೆ ಸಂದರ್ಶನಕ್ಕೆ ಹಾಜರಾಗಲು ಕೋರಲಾಗಿದೆ.
ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ : 08351 268060

No. of posts: 4
Comments