ಪ್ರದಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಮಂಡ್ಯದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿ | SSLC ಪಾಸಾದ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ
Published by: Bhagya R K | Date:May 6, 2024
ಪ್ರದಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಮಂಡ್ಯ ಜಿಲ್ಲೆಯ ವಿವಿಧ ನ್ಯಾಯಾಲಯಗಳಲ್ಲಿ ಖಾಲಿ ಇರುವ ಒಟ್ಟು 41 ಜವಾನ್ (Peon) ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಕೊನೆಯ ದಿನಾಂಕ ದೊಳಗಾಗಿ ಈ ಕೆಳಗೆ ನೀಡಿರುವ ವೆಬ್ ಸೈಟ್ ಲಿಂಕ್ ಮೂಲಕ ಆನ್ ಲೈನ್ ನಲ್ಲಿ ಅರ್ಜಿ ಸಲ್ಲಿಸಬಹುದು. ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಪ್ರಾರಂಭ ದಿನಾಂಕ 03 ಮೇ 2024 ಹಾಗೂ ಕೊನೆಯ ದಿನಾಂಕ 03 ಜೂನ್ 2024 ರ ರಾತ್ರಿ 11:59 ಗಂಟೆಯೊಳಗಾಗಿ ಅರ್ಜಿಯನ್ನು ಸಲ್ಲಿಸಬಹುದು.
No. of posts: 41
Comments