ದಕ್ಷಿಣ ಕನ್ನಡ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಅಡಿಯಲ್ಲಿ ಜಿಲ್ಲೆಗಳಲ್ಲಿ ಖಾಲಿ ಇರುವ ಒಟ್ಟು 77 ಹುದ್ದೆಗಳ ನೇಮಕಾತಿಗಾಗಿ ಆನ್ಲೈನ್ ಮೂಲಕ ಅರ್ಜಿ ಆಹ್ವಾನ
Published by: Basavaraj Halli | Date:Jan. 21, 2020

ದಕ್ಷಿಣ ಕನ್ನಡ ಜಿಲ್ಲೆಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಡಿ ಕಾರ್ಯ ನಿರ್ವಹಿಸಲು ಶಿಶು ಅಭಿವೃದ್ಧಿ ಯೋಜನೆಗಳ ವ್ಯಾಪ್ತಿ ವ್ಯಾಪ್ತಿಯಲ್ಲಿ ಬರುವ ಅಂಗನವಾಡಿ ಕೇಂದ್ರಗಳಲ್ಲಿ ಖಾಲಿ ಇರುವ ಸುಮಾರು 19 ಅಂಗನವಾಡಿ ಕಾರ್ಯಕರ್ತೆ ಮತ್ತು 58 ಅಂಗನವಾಡಿ ಸಹಾಯಕಿಯರ ಗೌರವ ಸೇವೆಯ ಹುದ್ದೆಗಳಿಗೆ ನೇಮಕ ಮಾಡಲು ಅರ್ಹ ಮಹಿಳಾ ಅಭ್ಯರ್ಥಿಗಳಿಂದ ಆನ್ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿರುತ್ತದೆ.
* ಅರ್ಜಿ ಸಲ್ಲಿಸುವ ಆರಂಭ ದಿನಾಂಕ: 13 ಜನವರಿ 2020
* ಅರ್ಜಿ ಸಲ್ಲಿಸುವ ಕೊನೆಯ ದಿನಾಂಕ : 15 ಫೆಬ್ರುವರಿ 2020
ಅಂಗನವಾಡಿ ಕಾರ್ಯೇಕರ್ತೆ : 19
ಅಂಗನವಾಡಿ ಸಹಾಯಕಿ :58
ಒಟ್ಟು ಹುದ್ದೆಗಳು : 77
* ಅರ್ಜಿ ಸಲ್ಲಿಸುವ ಆರಂಭ ದಿನಾಂಕ: 13 ಜನವರಿ 2020
* ಅರ್ಜಿ ಸಲ್ಲಿಸುವ ಕೊನೆಯ ದಿನಾಂಕ : 15 ಫೆಬ್ರುವರಿ 2020
ಅಂಗನವಾಡಿ ಕಾರ್ಯೇಕರ್ತೆ : 19
ಅಂಗನವಾಡಿ ಸಹಾಯಕಿ :58
ಒಟ್ಟು ಹುದ್ದೆಗಳು : 77
No. of posts: 77
Comments