ಭಾರತೀಯ ಹಡಗು ನಿರ್ಮಾಣ ಸಂಸ್ಥೆ ಮಜಗಾನ್ ಡಾಕ್ ಶಿಪ್‌ಬ್ಯುಲ್ಡರ್ಸ್ ಲಿಮಿಟೆಡ್ ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ
Published by: Bhagya R K | Date:Nov. 29, 2024

ರಕ್ಷಣಾ ಸಚಿವಾಲಯದ ಅಧೀನದಲ್ಲಿರುವ ನೌಕಾಪಡೆಯ ಭಾರತದ ಪ್ರಮುಖ ರಕ್ಷಣಾ ಸಾರ್ವಜನಿಕ ವಲಯಗಳಲ್ಲಿ ಒಂದಾಗಿರುವ ಹಾಗೂ "ಶಿಪ್ ಬಿಲ್ಡರ್ ಟು ದಿ ನೇಷನ್" ಎಂದು ಸೂಕ್ತವಾಗಿ ಕರೆಯಲ್ಪಡುವ ಭಾರತೀಯ ಹಡಗು ನಿರ್ಮಾಣ ಸಂಸ್ಥೆ ಮಜಗಾನ್ ಡಾಕ್ ಶಿಪ್‌ಬ್ಯುಲ್ಡರ್ಸ್ ಲಿಮಿಟೆಡ್ ನಲ್ಲಿ ಖಾಲಿ ಇರುವ 234 ಚಿಪ್ಪೆರ್ ಗ್ರೈಂಡರ್, ಕಂಪೋಸಿಟ್ ವೆಲ್ಡ್ರ್, ಎಲೆಕ್ಟ್ರಿಷಿಯನ್, ಫಿಟ್ಟರ್, ಗ್ಯಾಸ್ ಕಟರ್, ಮೆಕ್ಯಾನಿಸ್ಟ್ , Jr. ಹಿಂದಿ ಟ್ರಾನ್ಸ್ಲೇಟರ್, ಫೈರ್ ಫಿಗ್ಟ್ರ್ಸ್ ಮತ್ತು ಲೈಸೆನ್ಸ್ ಟು ಆಕ್ಟ್ ಇಂಜಿನಿಯರ್ ಸೇರಿದಂತೆ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕದೊಳಗಾಗಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕದೊಳಗಾಗಿ ಅರ್ಜಿಯನ್ನು ಸಲ್ಲಿಸಬಹುದು.
ಈ ನೇಮಕಾತಿಯ ಕುರಿತ ಸವಿವರವಾದ ಮಾಹಿತಿ, ಅಧಿಕೃತ ಅಧಿಸೂಚನೆ ಹಾಗೂ ಅರ್ಜಿ ಸಲ್ಲಿಸುವ ಲಿಂಕ್ ಅನ್ನು ಈ ಕೆಳೆಗೆ ನೀಡಲಾಗಿದೆ.
No. of posts: 234
Comments