ಮಂಗಳೂರು ರಿಫೈನರಿ ಮತ್ತು ಪೆಟ್ರೋಕೆಮಿಕಲ್ಸ್ ಲಿಮಿಟೆಡ್ ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ
Published by: Yallamma G | Date:July 29, 2023

ಕೇಂದ್ರ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವಾಲಯದಡಿ ಕಾರ್ಯನಿರ್ವಹಿಸುತ್ತಿದ್ದು ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ನಗರದಲ್ಲಿ ಸ್ಥಾಪಿಸಲಾಗಿರುವ ಮಂಗಳೂರು ರಿಫೈನರಿ ಮತ್ತು ಪೆಟ್ರೋಕೆಮಿಕಲ್ಸ್ ಲಿಮಿಟೆಡ್ ನಲ್ಲಿ ಖಾಲಿ ಇರುವ 70 ಎಲೆಕ್ಟ್ರಿಕಲ್ & ಎಲೆಕ್ಟ್ರಾನಿಕ್ ಇಂಜಿನಿಯರ್, ಮೆಕ್ಯಾನಿಕಲ್ ಇಂಜಿನಿಯರ್, ಕೆಮಿಕಲ್ ಇಂಜಿನಿಯರ್, ಸಿವಿಲ್ ಇಂಜಿನಿಯರ್ ಮತ್ತು ಇನ್ ಸ್ಟ್ರುಮೆಂಟೇಷನ್ ಇಂಜಿನಿಯರ್(ಗ್ರಾಜುಯೇಟ್ ಅಪ್ರೆಂಟಿಸ್ ಟ್ರೈನಿ ಮತ್ತು ಟೆಕ್ನಿಕಲ್ ಅಪ್ರೆಂಟಿಸ್ ಟ್ರೈನಿ) ಸೇರಿದಂತೆ ವಿವಿಧ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ 10/08/2023 ರೊಳಗಾಗಿ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
No. of posts: 70
Comments