Loading..!

ಮೈಸೂರು ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಘಟಕದಲ್ಲಿ ಖಾಲಿ ಇರುವ ಆದೇಶ ಜಾರಿಕಾರರ, ಬೆರಳಚ್ಚುಗಾರ, ಶೀಘ್ರಲಿಪಿಕಾರ, ಜವಾನ (ಸೇವಕರು) ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಆನ್‍ಲೈನ್ ಮುಖಾಂತರ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
| Date:Feb. 19, 2019
not found
ಅರ್ಜಿಗಳನ್ನು ಮೈಸೂರು ಜಿಲ್ಲಾ ನ್ಯಾಯಾಲಯದ ವೆಬ್‍ಸೈಟ್ https://districts.ecourts.gov.in/mysuru-onlinerecruitment ಮತ್ತು http://karnatakajudiciary.kar.nic.in/districtrecruitment.asp ರಲ್ಲಿ ನೀಡಲಾದ ಲಿಂಕ್ ಮೂಲಕ ಆನ್‍ಲೈನ್‍ನಲ್ಲಿ ದಿನಾಂಕ 18.02.2019 ರಿಂದ ದಿನಾಂಕಃ 20.03.2019 ರ ರಾತ್ರಿ 11.59ರವರೆಗೆ ಮಾತ್ರ ಸಲ್ಲಿಸತಕ್ಕದ್ದು ಮತ್ತು ಭಾರತೀಯ ಸ್ಟೇಟ್ ಬ್ಯಾಂಕ್ ಚಲನ್ ಮುಖಾಂತರ ಶುಲ್ಕವನ್ನು ಪಾವತಿಸಲು ಕೊನೆಯ ದಿನಾಂಕಃ 23.03.2019 ಆಗಿರುತ್ತದೆ.
ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳ ಉತ್ತಮ ತಯಾರಿಗಾಗಿ ಭಾರತದ ಸಂವಿಧಾನದ ಈ ಪುಸ್ತಕಗಳನ್ನು amazon ಜಾಲತಾಣದಿಂದ ಉತ್ತಮ ರಿಯಾಯಿತಿಯೊಂದಿಗೆ ಖರೀದಿಸಿ

Comments